Thursday, July 25, 2024
HomeTrending Newsನಿಮ್ಮ ಮಗಳ ಹೆಸರಿನಲ್ಲಿ ಖಾತೆ ತೆರೆಯಿರಿ 8 ಪರ್ಸೆಂಟ್ ಬಡ್ಡಿ ಪಡೆಯಿರಿ, ಸಂಪೂರ್ಣ ಮಾಹಿತಿಗೆ ಇಲ್ಲಿ...

ನಿಮ್ಮ ಮಗಳ ಹೆಸರಿನಲ್ಲಿ ಖಾತೆ ತೆರೆಯಿರಿ 8 ಪರ್ಸೆಂಟ್ ಬಡ್ಡಿ ಪಡೆಯಿರಿ, ಸಂಪೂರ್ಣ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ

ನಮಸ್ಕಾರ ಸ್ನೇಹಿತರೆ ಸರ್ಕಾರಗಳು ಈಗಾಗಲೇ ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೊಳಿಸಿದ್ದು ಅದರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಯು ಸಹ ಒಂದಾಗಿದೆ. ಈ ಯೋಜನೆಗೆ ಸಂಬಂಧಿಸಿದಂತೆ ಹೆಣ್ಣು ಮಕ್ಕಳು ಹೇಗೆ ಅರ್ಜಿಯನ್ನು ಸಲ್ಲಿಸಬೇಕು ಹಾಗೂ ಈ ಯೋಜನೆಗೆ ಬೇಕಾದಾಗ ಅಗತ್ಯ ದಾಖಲೆಗಳು ಯಾವುವು ಎಂಬುದರ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗುತ್ತದೆ.

Open daughter's account and get 8 percent interest
Open daughter’s account and get 8 percent interest
Join WhatsApp Group Join Telegram Group

ಸುಕನ್ಯಾ ಸಮೃದ್ಧಿ ಯೋಜನೆ :

ಕೇಂದ್ರ ಸರ್ಕಾರವು ಹಲವಾರು ಸರ್ಕಾರಿ ಯೋಜನೆಗಳನ್ನು ಜಾರಿಗೆ ತಂದಿದ್ದು ವಿಶೇಷವಾಗಿ ಹೆಣ್ಣು ಮಕ್ಕಳಿಗಾಗಿ ಸರ್ಕಾರಿ ಯೋಜನೆಯನ್ನು ಜಾರಿಗೆ ತಂದಿದೆ ಅದರಲ್ಲಿ ಸುಕನ್ಯಾ ಸಮೃದ್ಧಿ ಯೋಜನೆ ಸಹ ಒಂದಾಗಿದೆ. ದೇಶದ ಯಾವುದೇ ಹೆಣ್ಣು ಮಕ್ಕಳು ಸಹ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವುದರ ಮೂಲಕ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಸರ್ಕಾರದ ಈ ಅದ್ಭುತ ಯೋಜನೆಯು ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಹೆಚ್ಚಿನ ಉಪಯೋಗವಾಗುತ್ತದೆ ಅಲ್ಲದೆ ಮದುವೆಯವರೆಗಿನ ವರೆಗೂ ಸಹ ಈ ಯೋಜನೆಯು ಸಹಕಾರಿಯಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯ ಪ್ರಯೋಜನಗಳು : ಕೇಂದ್ರ ಸರ್ಕಾರವು ಜಾರಿಗೊಳಿಸಿದ ಸುಕನ್ಯಾ ಸಮೃದ್ಧಿ ಯೋಜನೆಯು ಹೆಣ್ಣು ಮಕ್ಕಳಿಗಾಗಿ ವಿಶೇಷವಾಗಿ ಪ್ರಾರಂಭಿಸಿದ ಯೋಜನೆಯಾಗಿದ್ದು ,ಈ ಯೋಜನೆಯಡಿಯಲ್ಲಿ ಹೆಣ್ಣು ಮಗುವಿಗೆ ನೀವು ಉಳಿತಾಯವನ್ನು ಮಾಡುವುದರ ಮೂಲಕ ಈ ಯೋಜನೆಯು ಹೆಣ್ಣು ಮಕ್ಕಳ ಉಳಿತಾಯ ಯೋಜನೆಯಾಗಿದೆ. ಸುಕನ್ಯಾ ಸಮೃದ್ಧಿ ಯೋಜನೆಯ ಯೋಜನವನ್ನು ಪಡೆಯಬೇಕಾದರೆ ಹೆಣ್ಣು ಮಗು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಗುವಾಗಿರಬೇಕು ಅಲ್ಲದೆ ಯಾವುದೇ ಬ್ಯಾಂಕ್ ಅಥವಾ ಪೋಸ್ಟ್ ಆಫೀಸಿಗೆ ಹೋಗುವುದರ ಮೂಲಕ ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆಯನ್ನು ತೆರೆಯಬಹುದಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಯ ಅವಧಿ :

2023 24ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಸುಕನ್ಯಾ ಸಮೃದ್ಧಿ ಯೋಜನೆಗಾಗಿ ಬಜೆಟ್ ನಲ್ಲಿ ಶೇಕಡಾ 8 ರಷ್ಟು ಬಡ್ಡಿ ನೀಡುವುದಾಗಿ ಸರ್ಕಾರ ಘೋಷಿಸಿತ್ತು. ಹೆಣ್ಣು ಮಕ್ಕಳಿಗೆ ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆದ ನಂತರ ಹೆಚ್ಚು ಪ್ರಯೋಜನಕಾರಿಯಾಗುವ ಯೋಜನೆಯಾಗಿದೆ. ಈ ಯೋಜನೆಯಡಿಯಲ್ಲಿ ಹೆಣ್ಣು ಮಕ್ಕಳು 15 ವರ್ಷಗಳವರೆಗೆ ಹಣವನ್ನು ಠೇವಣಿ ಮಾಡಬಹುದಾಗಿದೆ. 21 ವರ್ಷಗಳವರೆಗೆ ಠೇವಣಿ ಮಾಡಿದ ಮೊತ್ತಕ್ಕಿಂತ ಹೆಚ್ಚಿನ ಬಡ್ಡಿಯನ್ನು ಪಡೆಯಬಹುದಾಗಿದೆ ಅಲ್ಲದೆ 18 ವರ್ಷ ವಯಸ್ಸಿನ ನಂತರ ಅಥವಾ ಮದುವೆಯಾದ ನಂತರ ಸುಕನ್ಯಾ ಸಮೃದ್ಧಿ ಯೋಜನೆಯ ಲಾಭವನ್ನು ಹೆಣ್ಣು ಮಕ್ಕಳು ಪಡೆಯಬಹುದಾಗಿದೆ.

ಸುಕನ್ಯಾ ಸಮೃದ್ಧಿ ಯೋಜನೆಗೆ ಬೇಕಾದ ಅಗತ್ಯ ದಾಖಲೆಗಳು :

ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಬೇಕಾದ ಅಗತ್ಯ ದಾಖಲೆಗಳೆಂದರೆ ಅರ್ಜಿದಾರರ ಆಧಾರ್ ಕಾರ್ಡ್, ತಂದೆ ಮತ್ತು ತಾಯಿಯ ಆಧಾರ್ ಕಾರ್ಡ್, ಬ್ಯಾಂಕ್ ಖಾತೆಯ ಪಾಸ್ ಬುಕ್, ಸ್ಪೋರ್ಟ್ ಸೈಜ್ ಫೋಟೋ, ಆಧಾರ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲಾದ ಅರ್ಜಿದಾರರ ತಂದೆ ಅಥವಾ ತಾಯಿಯ ಪ್ರಸ್ತುತ ಮೊಬೈಲ್ ನಂಬರ್ ಅಗತ್ಯವಾಗಿ ಬೇಕಾಗುತ್ತದೆ.

ಇದನ್ನು ಓದಿ : ರೈಲ್ವೆ ಇಲಾಖೆಯಿಂದ ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗಿಫ್ಟ್! ಕೇವಲ 20 ರೂಪಾಯಿಗೆ ರೈಲ್ವೆ ಪ್ರಯಾಣಿಕರಿಗೆ ತಿಂಡಿ ಊಟ ಸೌಲಭ್ಯ

ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನ :

ಕೇಂದ್ರ ಸರ್ಕಾರದ ಸುಕನ್ಯಾ ಸಮೃದ್ಧಿ ಯೋಜನೆಗೆ ಅರ್ಜಿ ಸಲ್ಲಿಸುವ ವಿಧಾನವೆಂದರೆ ಸುಕನ್ಯಾ ಸಮೃದ್ಧಿ ಯೋಜನೆಯ ಅಡಿಯಲ್ಲಿ ಪೋಷಕರು ಮಗಳ ಖಾತೆಯನ್ನು ಒಂದು ಪಾಯಿಂಟ್ 50 ಲಕ್ಷ ರೂಪಾಯಿಗಳ ವರೆಗೆ ತೆರೆದ ನಂತರ ಠೇವಣಿಯನ್ನು ಮಾಡಬಹುದಾಗಿದೆ ಅಲ್ಲದೆ 18 ವರ್ಷಗಳು ಪೂರ್ಣಗೊಂಡ ನಂತರ ನಿಮ್ಮ ಮಗಳ ಠೇವಣಿಯನ್ನು ಹಿಂಪಡೆಯಬಹುದು. ಹೂಡಿಕೆಯ ಮೇಲೆ ಯಾವುದೇ ರೀತಿ ಆದಾಯ ಅಥವಾ ತೆರಿಗೆಯನ್ನು ಸುಖನ್ಯ ಸಮೃದ್ಧಿ ಯೋಜನೆಯ ಅಡಿಯಲ್ಲಿ ಪಾವತಿಸಬಹುದಾಗಿದೆ. ಯೋಜನೆಯನ್ನು ತೆರಿಗೆ ಮುಕ್ತಗೊಳಿಸಲಾಗಿದೆ. ಕಚೇರಿಗೆ ಹೋಗಿ ಸುಕನ್ಯಾ ಸಮೃದ್ಧಿ ಯೋಜನೆಯ ಖಾತೆಯನ್ನು ತೆರೆದು ನಿಮ್ಮ ಮಗಳ ಭವಿಷ್ಯ ರೂಪಿಸಬಹುದು.

ಹೀಗೆ ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಸುಖನ್ಯ ಸಮೃದ್ಧಿ ಯೋಜನೆಯನ್ನು ಪ್ರಾರಂಭಿಸುವುದರ ಮೂಲಕ ತಮ್ಮ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ ಅಲ್ಲದೆ ಉನ್ನತ ಮಟ್ಟದ ಶಿಕ್ಷಣವನ್ನು ಈ ಖಾತೆಯಲ್ಲಿ ಹಣವನ್ನು ಠೇವಣಿ ಮಾಡುವುದರ ಮೂಲಕ ಪಡೆಯಬಹುದಾಗಿದೆ. ಹೀಗೆ ಈ ಮಾಹಿತಿಯ ಬಗ್ಗೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಲ್ಲಿ ಯಾರಾದರೂ ಹೆಣ್ಣು ಮಕ್ಕಳು ಇದ್ದರೆ ಆ ಮಕ್ಕಳ ಹೆಸರಲ್ಲಿ ಸುಖನ್ನೆ ಸಮೃದ್ಧಿ ಯೋಜನೆ ಅಡಿಯಲ್ಲಿ ಖಾತೆಯನ್ನು ತೆರೆಯಲು ನಿಮ್ಮ ಸಂಬಂಧಿಕರು ಅಥವಾ ಸ್ನೇಹಿತರಿಗೆ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಕೂಲಿ ಕಾರ್ಮಿಕ ಮಕ್ಕಳಿಗೆ ಉಚಿತ ಶಿಕ್ಷಣ: ಈ ಕಾರ್ಡ್ ಕಡ್ಡಾಯ! ಕೂಡಲೇ ಅರ್ಜಿ ಸಲ್ಲಿಸಿ

ಉಚಿತ ಹೊಲಿಗೆ ಯಂತ್ರ ಜೊತೆಗೆ ಗೃಹಲಕ್ಷ್ಮಿ ಹಣವನ್ನು ಒಟ್ಟಿಗೆ ಪಡೆಯುವ ವಿಧಾನ ಇಲ್ಲಿದೆ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments