Saturday, July 27, 2024
HomeNewsಸೆಪ್ಟೆಂಬರ್ 10 ಕೊನೆಯ ಅವಕಾಶ: ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಆದೇಶ, ಈ...

ಸೆಪ್ಟೆಂಬರ್ 10 ಕೊನೆಯ ಅವಕಾಶ: ಬಿಪಿಎಲ್ ಕಾರ್ಡ್ ದಾರರಿಗೆ ಸರ್ಕಾರದ ಆದೇಶ, ಈ ಕೆಲಸ ಕಡ್ಡಾಯವಾಗಿ ಮಾಡಲೇಬೇಕು

ನಮಸ್ಕಾರ ಸ್ನೇಹಿತರೆ, ರಾಜ್ಯ ಸರ್ಕಾರವು ಈಗಾಗಲೇ ರಾಜ್ಯದಲ್ಲಿ ರೇಷನ್ ಕಾರ್ಡ್ ಗಳಿಗೆ ಸಂಬಂಧಿಸಿದಂತೆ ಅನೇಕ ಘೋಷಣೆಯನ್ನು ಹೊರಡಿಸಿದೆ ಎಂದು ಹೇಳಬಹುದಾಗಿದೆ. ಇಂದಿನ ದಿನಗಳಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ಕೆಲವು ಯೋಜನೆಗಳ ಲಾಭವನ್ನು ಪಡೆಯಬೇಕಾದರೆ ಅತಿ ಅವಶ್ಯಕ ಎಂದು ರೇಷನ್ ಕಾರ್ಡ್ ಹೇಳಲಾಗುತ್ತಿದ್ದು ಸಾಕಷ್ಟು ಜನರು ರೇಷನ್ ಕಾರ್ಡ್ ವಿಷಯವಾಗಿಯೇ ಹಲವಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದಾರೆ ಎಂದು ಹೇಳಬಹುದು. ಆದರೆ ಇದೀಗ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ವಿಷಯವಾಗಿ ಒಂದು ಮಹತ್ವದ ಆದೇಶವನ್ನು ಹೊರಡಿಸಿದ್ದು ಅದೇನು ಎಂಬುದನ್ನು ಈ ಲೇಖನದಲ್ಲಿ ನೀವು ತಿಳಿದುಕೊಳ್ಳಬಹುದು.

Order as ration card subject
Order as ration card subject
Join WhatsApp Group Join Telegram Group

ರೇಷನ್ ಕಾರ್ಡ್ ವಿಷಯವಾಗಿ ಆದೇಶ :

ರಾಜ್ಯ ಸರ್ಕಾರವು ಘೋಷಿಸಿದಂತಹ ಗೃಹಲಕ್ಷ್ಮಿ ಯೋಜನೆ ಹಾಗೂ ಅನ್ನಭಾಗ್ಯ ಯೋಜನೆಯ ಲಾಭವನ್ನು ಜನತೆ ಪಡೆಯಲು ರೇಷನ್ ಕಾರ್ಡ್ ಅಗತ್ಯವಾಗಿ ಬೇಕೇ ಬೇಕು. ರಾಜ್ಯ ಸರ್ಕಾರವು ಪದ್ಯ ರೇಷನ್ ಕಾರ್ಡ್ ವಿಷಯವಾಗಿ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿದ್ದು ಈ ಆದೇಶದಲ್ಲಿ ಕೊನೆಯ ದಿನಾಂಕವನ್ನು ಸಹ ರಾಜ್ಯದ ಜನತೆಗೆ ಘೋಷಣೆ ಮಾಡಿದೆ. ಸೈಬರ್ ಸೆಂಟರ್ ಹಾಗೂ ವೆಬ್ಸೈಟ್ ನಲ್ಲಿ ತಿದ್ದುಪಡಿಗೆ ಅವಕಾಶ : ಪಡಿತರ ರಾಜ್ಯ ಸರ್ಕಾರವು ಅವಕಾಶವನ್ನು ನೀಡಿದ್ದು ಅದರಲ್ಲಿ ಹೆಸರನ್ನು ಸೇರ್ಪಡೆ ಮಾಡಲು ಸೈಬರ್ ಸೆಂಟರ್ಗೆ ಹೋಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಬಿಪಿಎಲ್ ಕಾರ್ಡ್ ಹಾಗೂ ಎಪಿಎಲ್ ಕಾರ್ಡ್ ಗೆ ಸ್ವತಹ ನಾವೇ ರೇಷನ್ ಕಾರ್ಡ್ ವೆಬ್ಸೈಟ್ನಲ್ಲಿ ಅರ್ಜಿ ಹಾಕಬಹುದಾಗಿದೆ. ಹೊಸದಾಗಿ ಮಕ್ಕಳು ಅಥವಾ ತಮ್ಮ ಕುಟುಂಬದ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಲು ಈಗಾಗಲೇ ಪಡಿತರ ಚೀಟಿಯಲ್ಲಿ ಅವಕಾಶ ನೀಡಲಾಗಿದೆ.

ರೇಷನ್ ಕಾರ್ಡ್ ತಿದ್ದುಪಡಿಗೆ ಅಗತ್ಯವಿರುವ ದಾಖಲೆಗಳು :

ರಾಜ್ಯ ಸರ್ಕಾರ ರೇಷನ್ ಕಾರ್ಡ್ ತಿದ್ದುಪಡಿಗೆ ಅವಕಾಶನ್ನು ಕಲ್ಪಿಸಲಾಗಿದ್ದು ರೇಷನ್ ಕಾರ್ಡ್ ನಲ್ಲಿ ಆಧಾರ್ ಕಾರ್ಡ್ ನೊಂದಿಗೆ ಹಾಗು ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸುವುದರ ಮೂಲಕ ಹೆಸರು ಸೇರ್ಪಡೆಗೆ ಅವಕಾಶ ಕಲ್ಪಿಸಲಾಗಿದೆ. ಆರು ವರ್ಷದೊಳಗಿನ ಮಕ್ಕಳ ಹೆಸರನ್ನು ಸೇರ್ಪಡೆ ಮಾಡಲು ಅವರಿಗೆ ಮೊಬೈಲ್ ನಂಬರ್ ಗೆ ಜೋಡಣೆಯಾಗಿರುವ ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಅವರ ಜನನ ಪ್ರಮಾಣ ಪತ್ರವು ಕಡ್ಡಾಯವಾಗಿರುತ್ತದೆ. ಮಕ್ಕಳಿಗೆ ಮತ್ತೆ ಪೋಷಕರ ಆಧಾರ್ ಕಾರ್ಡ್ ಸಹ ಅಗತ್ಯವಾಗಿದ್ದು, ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡಲು ಗಂಡನ ಮನೆಯ ಪಡಿತರ ಚೀಟಿ ಹಾಗೂ ಆಧಾರ್ ಕಾರ್ಡ್ ಕಡ್ಡಾಯವಾಗಿದೆ.

ಇದನ್ನು ಓದಿ : ಬೆವರಿನಿಂದ ಕೆಟ್ಟ ವಾಸನೆ ಬರುತ್ತಿದೆಯೇ? ಕಾಳಜಿ ತೋರದಿದ್ದರೆ ಈ ರೋಗಗಳು ಕಾಡದೆ ಬಿಡುವುದಿಲ್ಲ.!

ತಿದ್ದುಪಡಿಗೆ ಇರುವ ವೆಬ್ಸೈಟ್ :

ಆಹಾರ ಇಲಾಖೆಯು ಈ ಸಲ ಕಟ್ಟುನಿಟ್ಟಿನ ಕ್ರಮವನ್ನು ಪಡಿತರ ಚೀಟಿಗೆ ಸಂಬಂಧಿಸಿದಂತೆ ವಹಿಸಿದೆ. ಕೆಲವು ಯೋಜನೆಗಳ ಫಲಾನುಭವಿಗಳಾಗಲು ಜನರಿಗೆ ಪಡಿತರ ಚೀಟಿ ಅವಶ್ಯಕವಾಗಿದ್ದು ಈ ನಿಟ್ಟಿನಲ್ಲಿ ರೇಷನ್ ಕಾರ್ಡ್ ಅನ್ನು ಬೇಗ ಬೇಗ ತಿದ್ದುಪಡಿ ಮಾಡುವುದರ ಮೂಲಕ ಸರಿಪಡಿಸಿಕೊಳ್ಳುವುದು ಮುಖ್ಯವಾಗಿದೆ ಎಂದು ಹೇಳಬಹುದಾಗಿದೆ. ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡಬೇಕು. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಪಡಿತರ ಚೀಟಿಯನ್ನು ಸುಲಭವಾಗಿ ನೀವೇ ತಿದ್ದುಪಡಿ ಮಾಡಲು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರದ ಹಲವಾರು ಯೋಜನೆಗಳ ಪ್ರಯೋಜನವನ್ನು ಪಡೆಯಲು ಪಡಿತರ ಚೀಟಿಯು ಮುಖ್ಯವಾಗಿದ್ದು ಅದನ್ನು ಸರಿಪಡಿಸಿಕೊಳ್ಳಲು ಈಗ ಮನೆಯಲ್ಲಿಯೇ ಕುಳಿತು ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂಬುದರ ಬಗ್ಗೆ ನಿಮ್ಮೆಲ್ಲ ಸ್ನೇಹಿತರಿಗೂ ತಿಳಿಸಿ. ಇದರಿಂದ ಅವರು ಮನೆಯಲ್ಲಿಯೇ ಕುಳಿತು ಸುಲಭವಾಗಿ ರೇಷನ್ ಕಾರ್ಡ್ ತಿದ್ದುಪಡಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಧನ್ಯವಾದಗಳು.

ಇತರೆ ವಿಷಯಗಳು :

ಬೆವರಿನಿಂದ ಕೆಟ್ಟ ವಾಸನೆ ಬರುತ್ತಿದೆಯೇ? ಕಾಳಜಿ ತೋರದಿದ್ದರೆ ಈ ರೋಗಗಳು ಕಾಡದೆ ಬಿಡುವುದಿಲ್ಲ.!

ಇನ್ನು 2 ವಾರ ಮಾತ್ರ.. ಆಧಾರ್ ಕಾರ್ಡ್ ಹೊಂದಿರುವವರಿಗೆ ಎಚ್ಚರಿಕೆ!

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments