Thursday, July 25, 2024
HomeGovt Schemeಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ! ಈ ಬ್ಯಾಂಕ್‌ ನಲ್ಲಿ ಖಾತೆ ಇದ್ದವರಿಗೆ ಸಿಗುತ್ತೆ ಉಚಿತ 10...

ಬ್ಯಾಂಕ್ ಗ್ರಾಹಕರಿಗೆ ಸಿಹಿ ಸುದ್ದಿ! ಈ ಬ್ಯಾಂಕ್‌ ನಲ್ಲಿ ಖಾತೆ ಇದ್ದವರಿಗೆ ಸಿಗುತ್ತೆ ಉಚಿತ 10 ಸಾವಿರ ರೂ, ಕೂಡಲೇ ನಿಮ್ಮ ಬ್ಯಾಂಕ್‌ ಬ್ಯಾಲೆನ್ಸ್‌ ಚೆಕ್‌ ಮಾಡಿ

ನಮಸ್ಕಾರ ಸ್ನೇಹಿತರೆ ಸರ್ಕಾರವು ಕಾಲ ಕಾಲಕ್ಕೆ ಜನರಿಗೆ ಅನುಕೂಲವಾಗುವಂತೆ ಅನೇಕ ಯೋಜನೆಗಳನ್ನು ನಡೆಸುತ್ತಾ ಬಂದಿದೆ. ಅದರಂತೆ ಬಡವರಿಗೆ ಈ ಯೋಜನೆಗಳ ಅಡಿಯಲ್ಲಿ ಪ್ರಯೋಜನಗಳನ್ನು ನೀಡಲಾಗುತ್ತದೆ. ಇದರಿಂದ ಬಡವರ ಜೀವನ ಮಟ್ಟವನ್ನು ಸುಧಾರಿಸಬಹುದಾಗಿದೆ. ಹಾಗಾದರೆ ರಾಜ್ಯ ಸರ್ಕಾರವು ಹಾಗೂ ಕೇಂದ್ರ ಸರ್ಕಾರವು ಯಾವ ಯೋಜನೆಗಳನ್ನು ನಡೆಸುತ್ತಿದೆ ಯಾವ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಖಾತೆಗೆ 10000 ರೂಪಾಯಿಗಳನ್ನು ಜಮಾ ಮಾಡಲಾಗುತ್ತಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ತಿಳಿದುಕೊಳ್ಳಬಹುದಾಗಿದೆ.

Pradhan Mantri Jandhan Yojana
Pradhan Mantri Jandhan Yojana
Join WhatsApp Group Join Telegram Group

ಪ್ರಧಾನಮಂತ್ರಿ ಜನಧನ್ ಯೋಜನೆ :

ಪ್ರಧಾನ ಮಂತ್ರಿ ಜನಧನ್ ಯೋಜನೆಯನ್ನು ಕೇಂದ್ರ ಸರ್ಕಾರವು 2014ರಲ್ಲಿ ಪ್ರಾರಂಭಿಸಿತು. ಬಡವರು ಹೆಚ್ಚು ಹೆಚ್ಚು ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆ ಬ್ಯಾಂಕಿನಿಂದ ಹೆಚ್ಚಿನ ಸಹಾಯವನ್ನು ಪಡೆಯುವ ಏಕೈಕ ಉದ್ದೇಶವನ್ನು ಈ ಯೋಜನೆಯು ಹೊಂದಿತ್ತು. ಪ್ರಧಾನಮಂತ್ರಿ ಜನ್ ಧನ್ ಖಾತೆ ತೆರೆಯಲು ಜನಸಾಮಾನ್ಯರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ ನಂತರ ಖಾತೆಯನ್ನು ತೆರೆಯಬಹುದಾಗಿದೆ. ಈ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ತೆರೆದ ನಂತರ ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಈ ಯೋಜನೆಯಡಿಯಲ್ಲಿ ಬ್ಯಾಂಕ್ ಖಾತೆಯನ್ನು ಹೊಂದಿದ್ದರೆ ಅದರ ಮೂಲಕ 10,000 ಹಣವನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ.

ಹತ್ತು ಸಾವಿರ ರೂಪಾಯಿಗಳ ಹಣ ಪಡೆಯುವ ವಿಧಾನ :

ಜನಸಾಮಾನ್ಯರು ಪ್ರಧಾನಮಂತ್ರಿ ಯೋಜನೆಯ ಅಡಿಯಲ್ಲಿ ಖಾತೆಯನ್ನು ಪಡೆಯಬಹುದಾಗಿದೆ. ಬ್ಯಾಂಕ್ ಖಾತೆಯಲ್ಲಿ ಸರ್ಕಾರದಿಂದ ಡ್ರಾಫ್ಟ್ ಸೌಲಭ್ಯವನ್ನು ಸಹ ನೀಡಲಾಗುತ್ತದೆ. ಬ್ಯಾಂಕ್ ಖಾತೆಯಲ್ಲಿ ಈ ಸೌಲಭ್ಯವನ್ನು ನೀಡಲಾಗಿದ್ದು, ಸರ್ಕಾರವು ಯಾವುದೇ ತೊಂದರೆಗೆ ಒಳಗಾದರೆ ಬಡವರು ಅಥವಾ ಅವರಿಗೆ ತಕ್ಷಣವೇ ಹಣ ಬೇಕಾದರೆ ಹತ್ತು ಸಾವಿರ ರೂಪಾಯಿಗಳ ಹಣವನ್ನು ಬ್ಯಾಂಕ್ ಖಾತೆಯಿಂದ ಹಿಂಪಡೆಯಬಹುದಾಗಿದೆ. ಖಾತೆ ಮಾತ್ರವಲ್ಲದೆ ಇನ್ನು ಅನೇಕ ಖಾತೆಗಳನ್ನು ಸಹ ಯೋಜನೆಯ ಅಡಿಯಲ್ಲಿ ತೆಗೆದುಕೊಳ್ಳಬಹುದಾಗಿದೆ.

ಜನಧನ್ ಖಾತೆ ತೆರೆಯಲು ಅಗತ್ಯವಿರುವ ದಾಖಲೆಗಳು :

ಕೇಂದ್ರ ಸರ್ಕಾರದ ಪ್ರಧಾನ ಮಂತ್ರಿ ಜನಧನ್ ಯೋಜನೆಯ ಅಡಿಯಲ್ಲಿ ಖಾತೆಯನ್ನು ತಡೆಯಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಆಧಾರ್ ಕಾರ್ಡ್ ಪ್ಯಾನ್ ಕಾರ್ಡ್, ಪಾಸ್ಪೋರ್ಟ್ ಅಥವಾ ಡ್ರೈವಿಂಗ್ ಲೈಸೆನ್ಸ್ ಎನ್ ಆರ್ ಇ ಜಿ ಎ ಜಾಬ್ ಕಾರ್ಡ್ ಪ್ರಾಧಿಕಾರದಿಂದ ನೀಡಲಾದ ಪತ್ರ ಹೀಗೆ ಮೊದಲಾದ ಅಗತ್ಯ ದಾಖಲೆಗಳನ್ನು ಖಾತೆಯನ್ನು ತೆರೆಯಲು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ರೈತರಿಗೆ ಬಂಪರ್‌ ಲಾಟ್ರಿ! ಸರ್ಕಾರದಿಂದ ಭರ್ಜರಿ ಸಬ್ಸಿಡಿ ಘೋಷಣೆ, ಕೇವಲ ಅರ್ಧ ಬೆಲೆಗೆ ಟ್ರಾಕ್ಟರ್‌ ಖರೀದಿಸಲು ಇಂದೇ ಅಪ್ಲೇ ಮಾಡಿ

ಖಾತೆಯನ್ನು ತೆರೆಯಲು ಬಳಸುವ ವಿಧಾನ :

ಪಿಎಂ ಜನಧನ್ ಖಾತೆಯನ್ನು ಗ್ರಾಹಕರು ತೆರೆಯಬೇಕಾದರೆ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಸಲ್ಲಿಸಿ ಖಾತೆಯನ್ನು ತೆರೆಯಬಹುದಾಗಿದೆ. ಪಿಎಂ ಜನಧನ್ ಖಾತೆ ತೆರೆಯಲು ಅಧಿಕೃತ ವೆಬ್ಸೈಟ್ ಎಂದರೆ http://pmjdy.gov.in ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಬಡವರು ಖಾತೆಯನ್ನು ತೆರೆಯಬಹುದಾಗಿದೆ.
ಹೀಗೆ ಕೇಂದ್ರ ಸರ್ಕಾರವು ಬಡವರಿಗಾಗಿ ಪ್ರಧಾನಮಂತ್ರಿ ಜನಧನ್ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಖಾತೆಗಳನ್ನು ನೀಡುವುದರ ಮೂಲಕ ಆ ಬ್ಯಾಂಕ್ ಖಾತೆಗಳಿಗೆ ನೇರವಾಗಿ 10,000ಗಳ ಹಣವನ್ನು ಜಮಾ ಮಾಡಲು ನಿರ್ಧರಿಸಿದೆ. ಈ ಹಣದಿಂದ ಬಡವರು ಅಗತ್ಯ ಸಂದರ್ಭಗಳಲ್ಲಿ ತಮ್ಮ ಸೌಕರ್ಯಗಳನ್ನು ಪೂರೈಸಿಕೊಳ್ಳಬಹುದಾಗಿದೆ ಹಾಗೂ ಆರ್ಥಿಕ ಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ.

ಹೀಗೆ ಪ್ರಧಾನಮಂತ್ರಿ ಜನಧನ್ ಯೋಜನೆಯ ಅಡಿಯಲ್ಲಿ ಬ್ಯಾಂಕ್ ಖಾತೆಗಳನ್ನು ಬಡವರು ತೆರೆಯಬಹುದು ಎಂಬುದರ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡುವುದರ ಮೂಲಕ ನಿಮ್ಮಲ್ಲಿ ಯಾರಾದರೂ ಬಡವರಿದ್ದರೆ ಅವರು ಈ ಬ್ಯಾಂಕ್ ಖಾತೆಯನ್ನು ತೆರೆದು ರೂ.10,000ಗಳನ್ನು ಪಡೆಯಲು ಸಹಾಯ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

ವಿದ್ಯಾರ್ಥಿಗಳಿಗೆ ಭರ್ಜರಿ ಲಾಟ್ರಿ! ಪ್ರತೀ ವಿದ್ಯಾರ್ಥಿಗೆ ಸಿಗಲಿದೆ 25000 ರೂ ಸ್ಕಾಲರ್ಶಿಪ್! ಈ 2 ದಾಖಲೆಗಳಿದ್ರೆ ಸಾಕು, ತಡಮಾಡದೇ ಇಂದೇ ಅಪ್ಲೈ ಮಾಡಿ

ಗೃಹಲಕ್ಷ್ಮಿಗೆ ಪಿಂಕ್ ಕಾರ್ಡ್ ಕಡ್ಡಾಯ! ಈ ಕಾರ್ಡ್‌ ಇಲ್ಲ ಅಂದ್ರೆ ಯಾವ ದುಡ್ಡೂ ಸಿಗಲ್ಲ, ಕಾರ್ಡ್‌ ಬೇಕು ಅಂದ್ರೆ ಕೂಡಲೇ ಈ ಕೆಲಸ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments