Sunday, September 8, 2024
HomeGovt Schemeಜನಸಾಮಾನ್ಯರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಪ್ರತಿಯೊಬ್ಬರ ಖಾತೆಗೆ ಬರಲಿದೆ ಉಚಿತ 10 ಸಾವಿರ ರೂ, ಕೂಡಲೇ...

ಜನಸಾಮಾನ್ಯರಿಗೆ ಸರ್ಕಾರದಿಂದ ಭರ್ಜರಿ ಕೊಡುಗೆ: ಪ್ರತಿಯೊಬ್ಬರ ಖಾತೆಗೆ ಬರಲಿದೆ ಉಚಿತ 10 ಸಾವಿರ ರೂ, ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ ಜನಸಾಮಾನ್ಯರಿಗೆ ಸರ್ಕಾರವು ಭರ್ಜರಿ ಗಿಫ್ಟ್ ಒಂದನ್ನು ನೀಡಲಿದೆ. ಈ ಯೋಜನೆಯ ಅಡಿಯಲ್ಲಿ ಪ್ರತಿಯೊಬ್ಬರ ಖಾತೆಗೆ 10,000ಗಳನ್ನು ಸರ್ಕಾರವು ನೀಡುತ್ತಿದೆ. ಹಾಗಾದರೆ ಈ ಯೋಜನೆಗೆ ಸಂಬಂಧಿಸಿದಂತೆ ಹಣವನ್ನು ಪಡೆಯಲು ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಅರ್ಜಿಯನ್ನು ಸಲ್ಲಿಸಲು ಯಾವೆಲ್ಲ ದಾಖಲೆಗಳು ಬೇಕು ಎಂಬುದರ ಬಗ್ಗೆ ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗುತ್ತದೆ.

Prime Minister Jan Dhan Yojana
Prime Minister Jan Dhan Yojana
Join WhatsApp Group Join Telegram Group

ಪ್ರಧಾನಮಂತ್ರಿ ಜನ್ ಧನ್ ಯೋಜನೆ :

ಭಾರತದ ಪ್ರಧಾನ ಮಂತ್ರಿಯವರು ಪ್ರಧಾನಮಂತ್ರಿ ಜನ ಧನ ಯೋಜನೆಯನ್ನು ಘೋಷಿಸಿದ್ದಾರೆ. ಈ ಯೋಜನೆಯನ್ನು ದೇಶದಾದ್ಯಂತ ಪ್ರಾರಂಭಿಸಲಾಗಿದ್ದು ಈ ಯೋಜನೆಯ ಅಡಿಯಲ್ಲಿ ಬ್ಯಾಂಕಿಂಗ್ ಸೌಲಭ್ಯವನ್ನು ಹೊಂದಿರದ ಎಲ್ಲಾ ದೇಶದ ನಾಗರೀಕರಿಗೆ ಬ್ಯಾಂಕ್ ಖಾತೆಗಳನ್ನು ತೆರೆಯಲಾಗುತ್ತದೆ. ಈ ಯೋಜನೆಯ ಅಡಿಯಲ್ಲಿ ಖಾತೆಗಳನ್ನು ಇಲ್ಲಿಯವರೆಗೂ 45 ಕೋಟಿಗೂ ಹೆಚ್ಚು ಜನರು ತೆರೆದಿದ್ದಾರೆ.

ಜನ್ ಧನ್ ಖಾತೆಯ ಸೌಲಭ್ಯಗಳು :

ಜನಸಾಮಾನ್ಯರು ಬ್ಯಾಂಕ್ ಖಾತೆಯೊಂದಿಗೆ ಓವರ್ ಡ್ರಾಫ್ಟಿಂಗ್ ಸೌಲಭ್ಯ ಹಾಗೂ ವಿಮಾಭದ್ರತೆ ಮೊದಲಾದ ಪ್ರಯೋಜನಗಳನ್ನು ಜನಧನ್ ಯೋಜನೆಯ ಅಡಿಯಲ್ಲಿ ಪಡೆಯಬಹುದಾಗಿದೆ. ಫಲಾನುಭವಿಯು ತನ್ನ ಹತ್ತಿರದ ಸಿಎಸ್‌ಪಿ ಕೇಂದ್ರ ಅಥವಾ ಮಿನಿ ಬ್ಯಾಂಕ್ ಪಾಯಿಂಟ್ ಗೆ ಭೇಟಿ ನೀಡುವ ಮೂಲಕ ಈ ಯೋಜನೆಯಡಿಯಲ್ಲಿ ಖಾತೆಯನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ. ಈ ಖಾತೆಯನ್ನು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳು ಬ್ಯಾಂಕ್ ಖಾತೆಯನ್ನು ಹೊಂದಿರದಿದ್ದರೆ ಅವರು ತೆರೆಯಬೇಕಾಗುತ್ತದೆ. ಇದರಿಂದ ಅವರು ಸರ್ಕಾರವು ನೀಡುವ ಎಲ್ಲಾ ಸೌಲಭ್ಯವನ್ನು ಸುಲಭವಾಗಿ ಪಡೆಯಲು ಸಾಧ್ಯವಾಗುತ್ತದೆ.

ಪ್ರಧಾನಮಂತ್ರಿ ಜನ್ ಧನ್ ಪಾವತಿ :

ತಮ್ಮದೇ ಆದ ಬ್ಯಾಂಕ್ ಖಾತೆಯನ್ನು ಹೊಂದಿರದ ಎಲ್ಲಾ ದೇಶವಾಸಿಗಳು ಈ ಯೋಜನೆ ಅಡಿಯಲ್ಲಿ ಬ್ಯಾಂಕಿಂಗ್ ಸೇವೆಗಳನ್ನು ಸಂಪರ್ಕಿಸಲು ಸಹಾಯಕವಾಗುತ್ತದೆ. ಈ ಯೋಜನೆಯಿಂದ ಬಡವರಿಗೆ ಆರ್ಥಿಕ ಮತ್ತು ವಿಮಾ ಭದ್ರತೆಯನ್ನು ಸರ್ಕಾರದಿಂದ ಒದಗಿಸಲಾಗುತ್ತದೆ. ಈ ಯೋಜನೆಯಡಿಯಲ್ಲಿ ಜನಸಾಮಾನ್ಯರು ಖಾತೆಯನ್ನು ತೆರೆಯುವ ಮೂಲಕ 10,000ಗಳವರೆಗೆ ಓವರ್ ಡ್ರಾಫ್ಟಿಂಗ್ ಸೌಲಭ್ಯವನ್ನು ಫಲಾನುಭವಿಗಳಿಗೆ ಸರ್ಕಾರವು ನೀಡುತ್ತದೆ. ಇದರಿಂದ ಅವರು ಸುಲಭವಾಗಿ ತಮ್ಮ ಸಣ್ಣಮಟ್ಟದ ವ್ಯಾಪಾರ ವಹಿವಾಟನ್ನು ಮಾಡಲು ಸಹಾಯಕವಾಗುತ್ತದೆ. ಕಾಲಕಾಲಕ್ಕೆ ಈ ಯೋಜನೆಯಡಿಯಲ್ಲಿ ವಿಶೇಷವಾಗಿ ಮಹಿಳೆಯರಿಗೆ ಖಾತೆ ತೆರೆಯಲು 500 ರಿಂದ ಸಾವಿರ ರೂಪಾಯಿಗಳ ಕಂತು ನೀಡಲಾಗುತ್ತದೆ.

ಯೋಜನೆಯ ಅರ್ಹತೆಗಳು :

ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಕೆಲವೊಂದು ಕನಿಷ್ಠ ಅರ್ಹತೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ ಕನಿಷ್ಠ 10 ವರ್ಷ ವಯಸ್ಸು ಅರ್ಜಿದಾರರದ್ದಾಗಿರಬೇಕು. ಬಿಪಿಎಲ್ ಪಟ್ಟಿಯಲ್ಲಿ ಅರ್ಜಿದಾರರ ಹೆಸರಿರಬೇಕು. ಯಾವುದೇ ಬ್ಯಾಂಕ್ ನಲ್ಲಿ ಖಾತೆಯನ್ನು ಈಗಾಗಲೇ ಅವರು ತೆರೆದಿರಬಾರದು. ಮುಖ್ಯವಾಗಿ ಅರ್ಜಿದಾರರು ಭಾರತದ ಖಾಯಂ ನಿವಾಸಿ ಆಗಿರಬೇಕು.

ಯೋಜನೆಗೆ ಅಗತ್ಯವಿರುವ ದಾಖಲೆಗಳು :

ಪ್ರಧಾನಮಂತ್ರಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಪಾನ್ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಚೀಟಿ ,ವಸತಿ ಪ್ರಮಾಣ ಪತ್ರ ,ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ,ಪಾಸ್ಪೋರ್ಟ್ ಸೈಜ್ ಫೋಟೋ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.

ಇದನ್ನು ಓದಿ : ಮಹಿಳೆಯರಿಗೆ ಫ್ರೀ ಭಾಗ್ಯ : ಹೊಲಿಗೆ ಯಂತ್ರ ವಿತರಣೆ ಗ್ರಾಮ ಪಂಚಾಯಿತಿಯಲ್ಲಿ ಪಡೆದುಕೊಳ್ಳಿ ಕೂಡಲೇ

ಅರ್ಜಿ ಸಲ್ಲಿಸುವ ವಿಧಾನ :

ಪ್ರಧಾನಮಂತ್ರಿ ಯೋಜನೆಯ ಅಡಿಯಲ್ಲಿ ಅಭ್ಯರ್ಥಿಗಳು ಖಾತೆಯನ್ನು ತೆರೆಯಬೇಕಾದರೆ ಸಿಎಸ್‌ಪಿ ಕೇಂದ್ರವನ್ನು ಸಂಪರ್ಕಿಸುವುದರ ಮೂಲಕ ಅಲ್ಲಿ ಅರ್ಜಿಯನ್ನು ತುಂಬುವುದರ ಮೂಲಕ ಅಗತ್ಯ ದಾಖಲೆಗಳೊಂದಿಗೆ ಖಾತೆಯನ್ನು ತೆರೆಯಲು ಅವಕಾಶ ಕಲ್ಪಿಸಲಾಗಿದೆ.

ಹೀಗೆ ಕೇಂದ್ರ ಸರ್ಕಾರವು ಈ ಯೋಜನೆಯ ಅಡಿಯಲ್ಲಿ ಖಾತೆಯನ್ನು ತೆರೆಯುವ ಮೂಲಕ ಅಭ್ಯರ್ಥಿಗಳು ಹತ್ತು ಸಾವಿರ ರೂಪಾಯಿಗಳ ಹಣ ಪಡೆಯಲು ಸಹಕಾರಿಯಾಗಿದೆ. ಹೀಗೆ ಈ ಯೋಜನೆಯ ಬಗ್ಗೆ ನಿಮ್ಮೆಲ್ಲಾ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ವರಮಹಾಲಕ್ಷ್ಮೀ ಹಬ್ಬದ ವಿಶೇಷ:‌ ಚಿನ್ನದ ದರ ಇಳಿಕೆ, ಹಬ್ಬದ ದಿನವೇ ಚಿನ್ನ ಖರೀದಿಸಿ; ಮಹಿಳೆಯರಿಗೆ ಅದ್ಭುತ ಕೊಡುಗೆ

Good News : 9 ಲಕ್ಷ ರೈತರ ಸಾಲ ಮನ್ನಾ ಮಾಡಿದ ಸರ್ಕಾರ, ಕೂಡಲೇ ಈ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments