Thursday, July 25, 2024
HomeTrending Newsರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಿ ಆನ್ಲೈನ್ ಮೂಲಕ 5 ನಿಮಿಷದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು...

ರೇಷನ್ ಕಾರ್ಡ್ ತಿದ್ದುಪಡಿ ಮಾಡಿಕೊಳ್ಳಿ ಆನ್ಲೈನ್ ಮೂಲಕ 5 ನಿಮಿಷದಲ್ಲಿ ರೇಷನ್ ಕಾರ್ಡ್ ತಿದ್ದುಪಡಿ ಮಾಡಲು ಇಲ್ಲಿದೆ ಮಾಹಿತಿ

ನಮಸ್ಕಾರ ಸ್ನೇಹಿತರೆ ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ರೇಷನ್ ಕಾರ್ಡ್ ತಿದ್ದುಪಡಿ ಆರಂಭ ಆಗಿರುವುದರ ಬಗ್ಗೆ. ರೇಷನ್ ಕಾರ್ಡ್ ನಲ್ಲಿ ಮುಖ್ಯಸ್ಥರ ಹೆಸರು ಬದಲಾವಣೆ ವಿಳಾಸ ಬದಲಾವಣೆ ಹಾಗೂ ಹೊಸ ಹೆಸರನ್ನು ನಮೂದಿಸುವುದು ಹೀಗೆ ಮುಂತಾದ ತಿದ್ದುಪಡಿಗಳಿಗೆ ಸಂಬಂಧಿಸಿದಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಶನಿವಾರದಿಂದ ಪಡಿತರ ಚೀಟಿಯ ತಿದ್ದುಪಡಿಗೆ ಚಾಲನೆಯನ್ನು ನೀಡಿದೆ. ಹಾಗಾದರೆ ರೇಷನ್ ಕಾರ್ಡ್ ಅನ್ನು ಹೇಗೆ ತಿದ್ದುಪಡಿ ಮಾಡಬೇಕು, ತಿದ್ದುಪಡಿ ಮಾಡಲು ಯಾವೆಲ್ಲ ವಿಧಾನವನ್ನು ಅನುಸರಿಸಬೇಕು ಎಂಬುದರ ಮಾಹಿತಿಯನ್ನು ನೀವು ನೋಡಬಹುದಾಗಿದೆ.

Amend the ration card
Amend the ration card
Join WhatsApp Group Join Telegram Group

ರೇಷನ್ ಕಾರ್ಡ್ ತಿದ್ದುಪಡಿ :

ರಾಜ್ಯ ಸರ್ಕಾರ ರಾಜ್ಯದ ಜನತೆಗೆ ರೇಷನ್ ಕಾರ್ಡ್ ನಲ್ಲಿ ಕೆಲವೊಂದು ಇಷ್ಟು ತಿದ್ದುಪಡಿಗಳನ್ನು ಮಾಡಲು ಇದೀಗ ಅವಕಾಶ ಮಾಡಿಕೊಟ್ಟಿದೆ. ಶನಿವಾರದಿಂದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಪಡಿತರ ಚೀಟಿಯಲ್ಲಿ ಮುಖ್ಯಸ್ಥರ ಹೆಸರು ಬದಲಾವಣೆ, ವಿಳಾಸ ಬದಲಾವಣೆ ಹಾಗೂ ಹೊಸ ಹೆಸರುಗಳನ್ನು ನಮೂದಿಸಲು ಮುಂತಾದ ತಿದ್ದುಪಡಿಗೆ ಅವಕಾಶವನ್ನು ಕಲ್ಪಿಸಿರುವುದರ ಮೂಲಕ ಶನಿವಾರದಿಂದ ಇದಕ್ಕೆ ಚಾಲನೆ ನೀಡಿದೆ. ರೇಷನ್ ಕಾರ್ಡನ್ನು ತಿದ್ದುಪಡಿ ಮಾಡಲು ಬಯಸುವ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅಥವಾ ಗ್ರಾಮ ಪಂಚಾಯಿತಿ ಕಚೇರಿಗೆ ಮತ್ತು ಬಯೋ ಫೋಟೋ ಕೇಂದ್ರದಲ್ಲಿ ತಮ್ಮ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ.

ಆನ್ಲೈನ್ ಮೂಲಕ ಪಡಿತರ ಚೀಟಿಯನ್ನು ತಿದ್ದುಪಡಿ ಮಾಡಲು ಬಯಸುವವರು ರಾಜ್ಯ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಾ ಅಧಿಕೃತ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ಅದರಲ್ಲಿ ತಮ್ಮ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಬಹುದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕೃತ ವೆಬ್ಸೈಟ್ ಎಂದರೆ https://ahar.kar.nic.in/ ಈ ವೆಬ್ಸೈಟ್ ಗೆ ಭೇಟಿ ನೀಡುವುದರ ಮೂಲಕ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡುವವರು ತಮ್ಮ ಸ್ಮಾರ್ಟ್ ಫೋನ್ ಅಥವಾ ಕಂಪ್ಯೂಟರ್ ಮೂಲಕವೇ ಈ ಎರಡು ಕಾರ್ಯಗಳನ್ನು ಸುಲಭವಾಗಿ ಮಾಡಿಕೊಳ್ಳಬಹುದಾಗಿದೆ ಅಲ್ಲದೆ ಯಾವುದೇ ಕಚೇರಿಗಳಿಗೆ ನೀವು ಅಲೆದಾಡದೆ ಮನೆಯಲ್ಲಿಯೇ ಕುಳಿತು ಆನ್ಲೈನ್ ಮೂಲಕ ರೇಷನ್ ಕಾರ್ಡ್ ಗೆ ಸಂಬಂಧಿಸಿದಂತೆ ಕುಟುಂಬದ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಬಹುದು ಅಥವಾ ಹೆಸರನ್ನು ತಿದ್ದುಪಡಿ ಮಾಡಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ.

ರೇಷನ್ ಕಾರ್ಡ್ ನ ಪ್ರಯೋಜನಗಳು :

ಪಡಿತರ ಚೀಟಿ ಇಲ್ಲದಿದ್ದರೆ ಇತ್ತೀಚಿನ ದಿನಗಳಲ್ಲಿ ಆಗುವಂತಹ ಸಮಸ್ಯೆಗಳು ಹೆಚ್ಚು ಎಂದು ಹೇಳಬಹುದಾಗಿದೆ. ಪಡಿತರ ಚೀಟಿಯು ಸರ್ಕಾರದಿಂದ ಪೂರೈಕೆ ಆಗುವ ಆಹಾರ ಧಾನ್ಯಗಳನ್ನು ಪಡೆಯಲು ಸಹಕಾರಿಯಾಗುವುದಲ್ಲದೆ ಗುರುತಿನ ಚೀಟಿಯಾಗಿ ಹಾಗೂ ಸರ್ಕಾರದ ಯೋಜನೆಗಳಿಗೆ ಜೊತೆಗೆ ವಿಮಾ ಸವಲಭ್ಯಗಳಿಗೆ ಪಡಿತರ ಚೀಟಿಯು ಅಗತ್ಯವಾಗಿ ಬೇಕೇ ಬೇಕು. ಆದರೆ ಕೆಲವೊಮ್ಮೆ ಪಡಿತರ ಚೀಟಿಯಲ್ಲಿ ಹೆಸರು ತಪ್ಪಾಗಿದ್ದರೆ ಈ ಸೇವೆಗಳು ನಮಗೆ ಸಿಗದೇ ಹೋಗಬಹುದು ಹಾಗೂ ಪಡಿತರ ಚೀಟಿಯಲ್ಲಿ ಹೊಸ ಸದಸ್ಯರ ಹೆಸರನ್ನು ಸೇರ್ಪಡೆ ಮಾಡಿಸದೆಯೇ ಇರುವುದು ದಾಖಲಾತಿ ಇಲ್ಲದಂತಾಗಿ ಪಡಿತರ ಚೀಟಿಯಲ್ಲಿ ಬರುವಂತಹ ಯೋಜನೆಗಳಿಂದ ವಂಚಿತವಾಗಬಹುದು. ಹಾಗಾಗಿ ಹೊಸದಾಗಿ ಕುಟುಂಬದ ಸದಸ್ಯರ ಹೆಸರನ್ನು ರೇಷನ್ ಕಾರ್ಡ್ ಗೆ ಸೇರ್ಪಡೆ ಮಾಡಿಸುವುದು ಹಾಗೂ ಕುಟುಂಬದ ಸದಸ್ಯರ ಹೆಸರನ್ನು ತಿದ್ದುಪಡಿ ಮಾಡುವುದು ಹೇಗೆ ಎಂಬುದರ ಮಾಹಿತಿಯನ್ನು ಇದೀಗ ನಿಮಗೆ ತಿಳಿಸಲಾಗುತ್ತದೆ.

ಇದನ್ನು ಓದಿ : KSRTC : ಪುರುಷರಿಗೆ ಕೆಎಸ್ಆರ್‌ಟಿಸಿಯಿಂದ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ! ಈಗಲೇ ಪುರುಷರು ಅರ್ಜಿ ಹಾಕಲು ಸಿದ್ದರಾಗಿರಿ

ಆನ್ಲೈನ್ ಮೂಲಕ ರೇಷನ್ ಕಾರ್ಡ್ ತಿದ್ದುಪಡಿ ಮಾಡುವ ವಿಧಾನ :

ಆನ್ಲೈನ್ ಮೂಲಕ ರೇಷನ್ ಕಾರ್ಡ್ ಅನ್ನು ತಿದ್ದುಪಡಿ ಮಾಡಲು ಬಯಸುವ ಅಭ್ಯರ್ಥಿಗಳು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗುವುದರ ಮೂಲಕ ತಮ್ಮ ಪಡಿತರ ಚೀಟಿಯಲ್ಲಿ ಏನೆಲ್ಲ ಬದಲಾವಣೆಗಳು ಮಾಡಬೇಕು ಹಾಗು ತಿದ್ದುಪಡಿ ಮಾಡಬಹುದಾಗಿದೆ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕೃತ ವೆಬ್ಸೈಟ್ https://ahara.kar.nic.in/home ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಲಾಗಿನ್ ಆಗಬೇಕು. ಲಾಗಿನ್ ಆದ ನಂತರ ಆ ಪುಟದಲ್ಲಿರಿ ಈ ಸೇವೆಗಳು ಎಂಬ ಆಯ್ಕೆಯ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ನಿಮ್ಮ ರೇಷನ್ ಕಾರ್ಡ್ ತಿದ್ದುಪಡಿ ಅಥವಾ ಹೊಸ ಸೇರ್ಪಡೆಗೆ ವಿನಂತಿ ಆಯ್ಕೆಯನ್ನು ಕ್ಲಿಕ್ ಮಾಡಬೇಕಾಗುತ್ತದೆ. ಇದಾದ ನಂತರ ನಿಮಗೆ ಹೊಸ ಪೇಜ್ ತೆರೆಯುತ್ತದೆ. ಅಲ್ಲಿ ಕೊಟ್ಟಿರುವಂತಹ ಫಾರ್ಮ್ ನಲ್ಲಿ ನಿಮ್ಮ ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿದ ನಂತರ ಎಲ್ಲ ದಾಖಲೆಗಳನ್ನು ಸ್ಕ್ಯಾನ್ ಪ್ರತಿಗಳನ್ನು ಅಪ್ಲೋಡ್ ಮಾಡಬೇಕು. ಹೀಗೆ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿಗಳನ್ನು ಲೆಕ್ಕ ಮನೆಯಲ್ಲಿಯೇ ಕುಳಿತು ಮಾಡಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡಲು ಬಯಸುವಂತಹ ಜನರಿಗೆ ಈಗ ಸದಾ ಅವಕಾಶವನ್ನು ಕಲ್ಪಿಸಿದ್ದು ಈ ಮೂಲಕ ರೇಷನ್ ಕಾರ್ಡ್ ನಲ್ಲಿ ತಿದ್ದುಪಡಿ ಮಾಡುವಂತಹ ಅಭ್ಯರ್ಥಿಗಳು ಈ ಕೂಡಲೇ ತಿದ್ದುಪಡಿ ಮಾಡುವುದರ ಮೂಲಕ ರೇಷನ್ ಕಾರ್ಡ್ ನಲ್ಲಿ ಲಭ್ಯವಾಗುವ ಪ್ರತಿಯೊಂದು ಯೋಜನೆಗಳ ಪ್ರಯೋಜನವನ್ನು ಪಡೆಯುವಂತೆ ಸಾಧ್ಯವಾಗುತ್ತದೆ. ಹೀಗೆ ರೇಷನ್ ಕಾರ್ಡ್ ತಿದ್ದುಪಡಿ ಮಾಡುವುದರ ಬಗ್ಗೆ ಇರುವ ಈ ಮಾಹಿತಿಯನ್ನು ನಿಮ್ಮ ಸ್ನೇಹಿತರು ಹಾಗು ಸಂಬಂಧಿಕರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಚಿನ್ನದ ಬೆಲೆಯಲ್ಲಿ ಮತ್ತೆ ಭಾರಿ ಇಳಿಕೆ: ಚಿನ್ನ ಖರೀದಿಸುವವರಿಗೆ ಇದೇ ಬೆಸ್ಟ್ ಟೈಮ್

ಕೇವಲ ಐದು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ, ಲಿಂಕ್‌ ಇಲ್ಲಿದೆ ನೋಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments