Thursday, July 25, 2024
HomeTrending Newsಕೇವಲ ಐದು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್...

ಕೇವಲ ಐದು ನಿಮಿಷದಲ್ಲಿ ನಿಮ್ಮ ಮೊಬೈಲ್ ನಲ್ಲೇ ರೇಷನ್ ಕಾರ್ಡ್ ಮತ್ತು ಆಧಾರ್ ಕಾರ್ಡ್ ಲಿಂಕ್ ಮಾಡಿಕೊಳ್ಳಿ, ಲಿಂಕ್‌ ಇಲ್ಲಿದೆ ನೋಡಿ

ನಮಸ್ಕಾರ ಸ್ನೇಹಿತರೆ ಈಗಾಗಲೇ ಹಲವಾರು ಜನರು ರೇಷನ್ ಕಾರ್ಡ್ ನೊಂದಿಗೆ ಆಧಾರ್ ಕಾರ್ಡ್ ಲಿಂಕ್ ಮಾಡಿಸಿಕೊಂಡಿರುತ್ತಾರೆ. ಇದು ಈಗ ಅತಿ ಮುಖ್ಯವಾದ ವಿಷಯವಾಗಿದ್ದು, ಆಧಾರ್ ಕಾರ್ಡು ನೊಂದಿಗೆ ರೇಷನ್ ಕಾರ್ಡ್ ಎಂದು ಲಿಂಕ್ ಮಾಡಲು ಹಲವಾರು ಜನರು ಸೈಬರ್ ಸೆಂಟರ್ ಅಥವಾ ಇತರ ಕಂಪ್ಯೂಟರ್ ಸೆಂಟರ್ ಗಳಿಗೆ ಹೋಗಿ ಅಲ್ಲಿ ಹೆಚ್ಚಿನ ಸಮಯವನ್ನು ಕಳೆಯಬೇಕಾಗುತ್ತದೆ. ಹಾಗಾಗಿ ನೀವು ನಿಮ್ಮ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ಅನ್ನು ರೇಷನ್ ಕಾರ್ಡ್ ನೊಂದಿಗೆ ಲಿಂಕ್ ಮಾಡಲು ರಾಜ್ಯ ಸರ್ಕಾರವು ಈಗ ಹೊಸ ವೆಬ್ಸೈಟ್ ಅನ್ನು ಬಿಡುಗಡೆ ಮಾಡಿದೆ. ಹಾಗಾದರೆ ರಾಜ್ಯ ಸರ್ಕಾರದ ಈ ವೆಬ್ಸೈಟ್ ಯಾವುದು ಹೇಗೆ ಲಿಂಕ್ ಮಾಡಿಕೊಳ್ಳಬೇಕು ಎಂಬುದರ ಮಾಹಿತಿಯನ್ನು ನೀವು ತಿಳಿದುಕೊಳ್ಳಬಹುದಾಗಿದೆ.

Ration Card and Aadhaar Card Link
Ration Card and Aadhaar Card Link
Join WhatsApp Group Join Telegram Group

ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ :

ಭಾರತೀಯ ನಾಗರೀಕರ ಜೀವನದಲ್ಲಿ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಗಳು ಮಹತ್ವದ ಪಾತ್ರವನ್ನು ವಹಿಸುತ್ತವೆ. ಅಲ್ಲದೇ ಇವು ಭಾರತದಲ್ಲಿ ವಾಸಿಸುವ ಗುರುತಿನ ಚೀಟಿಯ ದಾಖಲೆಗಳು ಎಂದು ಹೇಳಿದರು ತಪ್ಪಾಗಲಾರದು. ಆಧಾರ್ ಕಾರ್ಡ್ ನಲ್ಲಿ 12 ಅಂಕಿಯ ಒಂದು ಅನನ್ಯ ಬಯೋಮೆಟ್ರಿಕ್ ಆಧಾರಿನ ಗುರುತಿನ ಸಂಖ್ಯೆ ಇರುತ್ತದೆ. ಈ ಆಧಾರ್ ಕಾರ್ಡ್ ಅನ್ನು ಸರ್ಕಾರದ ವಿವಿಧ ಕಲ್ಯಾಣ ಸೇವೆಗಳು ಮತ್ತು ಸಬ್ಸಿಡಿಗಳ ವಿತರಣೆಯನ್ನು ಸುಲಭಗೊಳಿಸುವ ಉದ್ದೇಶದಿಂದ ಇದನ್ನು ಭಾರತ ಸರ್ಕಾರವು ಪರಿಚಯಿಸಿದೆ. ಹಾಗೆಯೇ ಪಡಿತರ ಚೀಟಿಯು ಸಹ ಸಾಮಾನ್ಯ ಜನರಿಗೆ ಆಹಾರ ಸಬ್ಸಿಡಿಗಳು ಮತ್ತು ಅಗತ್ಯ ಸರುಕುಗಳಿಗೆ ಅರ್ಹತೆಯ ಪುರಾವೆಯಾಗಿ ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತದೆ. ಕರ್ನಾಟಕ ರಾಜ್ಯದಲ್ಲಿ ಪಾರದರ್ಶಕತೆ ಹೊಣೆಗಾರಿಕೆ ಮತ್ತು ಫಲಾನುಭವಿಗಳ ಉತ್ತಮ ಗುರಿಯನ್ನು ಖಾತರಿ ಪಡಿಸುವ ಪ್ರಮುಖ ಹೆಜ್ಜೆಯಾಗಿ ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿಗಳ ಜೋಡಣೆಯು ಕಾಣಿಸುತ್ತಿದೆ.

ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿ ಲಿಂಕ್ ಆಗಿದೆಯೇ ಇಲ್ಲವೇ ಎಂಬುದನ್ನು ನೋಡುವ ವಿಧಾನ :

ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿಯನ್ನು ಲಿಂಕ್ ಮಾಡಲು ನಾವು ಮನೆಯಲ್ಲಿಯೇ ಕುಳಿತು ಮೊಬೈಲ್ ನ ಮೂಲಕ ಮಾಡಬಹುದಾಗಿದೆ. ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿ ಲಿಂಕ್ ಆಗಿದೆ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಬೇಕಾದರೆ ನಾವು ಮೊದಲು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಅದರಲ್ಲಿ ಈ ಸೇವೆಗಳು ಎಂಬ ವಿಭಾಗದ ಮೇಲೆ ಆ ವೆಬ್ಸೈಟ್ನಲ್ಲಿ ಕ್ಲಿಕ್ ಮಾಡಬೇಕು. ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ ahara.kar.nic.in ಈ ವೆಬ್ಸೈಟ್ಗೆ ಭೇಟಿ ನೀಡುವುದರ ಮೂಲಕ ಆಧಾರ್ ಕಾರ್ಡ್ ಪಡಿತರ ಚೀಟಿಯೊಂದಿಗೆ ಲಿಂಕ್ ಆಗಿದೆ ಎಂಬುದನ್ನು ನೋಡಬಹುದಾಗಿದೆ. ಈ ವೆಬ್ ಸೈಟ್ ನಲ್ಲಿ ಈ ಸ್ಥಿತಿ ವಿಭಾಗದಲ್ಲಿ ಹೊಸ ಅಥವಾ ಹಾಲಿ ಪಡಿತರ ಚೀಟಿಯ ಸ್ಥಿತಿ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಜಿಲ್ಲೆಯ ಮೇಲೆ ಒಂದು ಲಿಂಕ್ ಇರುತ್ತದೆ ಆ ಜಿಲ್ಲೆಯ ಮೇಲೆ ಕ್ಲಿಕ್ ಮಾಡಿದ ನಂತರ ನಿಮ್ಮ ಪಡಿತರ ಚೀಟಿಯ ವಿವರವನ್ನು ನೀಡಬೇಕಾಗುತ್ತದೆ ಈ ಪಡಿತರ ಚೀಟಿ ಲಿಂಕ್ ಆದ ನಂಬರ್ಗೆ ಓಟಿಪಿ ಅನ್ನು ಸೆಲೆಕ್ಟ್ ಮಾಡಿ, ಆ ಓಟಿಪಿ ನಂಬರ್ ಅನ್ನು ಸಲ್ಲಿಸುವುದರ ಮೂಲಕ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಲಿಂಕ್ ಆಗಿದೆಯೋ ಇಲ್ಲವೋ ಎಂಬುದರ ಮಾಹಿತಿಯನ್ನು ತಿಳಿದುಕೊಳ್ಳಬೇಕಾಗುತ್ತದೆ. ಲಿಂಕ್ ಆಗದೆ ಇದ್ದರೆ ಏನು ಮಾಡಬೇಕು ಎಂಬುದರ ಮಾಹಿತಿಯನ್ನು ಈ ಕೆಳಗಿನಂತೆ ನೀವು ನೋಡಬಹುದು.

ಇದನ್ನು ಓದಿ : ಆಗಸ್ಟ್ ನಿಂದ BPL ಕಾರ್ಡ್ ಹೊಂದಿದವರಿಗೆ ರೇಷನ್ ಸಿಗುವುದಿಲ್ಲ..! BPL ಕಾರ್ಡ್ ಹೊಂದಿರುವಂತಹ ಪ್ರತಿಯೊಬ್ಬರೂ ಈ ಮಾಹಿತಿಯನ್ನು ತಿಳಿದುಕೊಳ್ಳಬೇಕು

ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಬೇಕಾದರೆ ನೀವು ಆಹಾರ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಬೇಕಾಗುತ್ತದೆ. ಆಹಾರ ಇಲಾಖೆ ಅಧಿಕೃತ ವೆಬ್ಸೈಟ್ ಎಂದರೆ ahara.kar.nic.in ಈ ವೆಬ್ ಸೈಟ್ ಗೆ ಭೇಟಿ ನೀಡಿದ ನಂತರ ಅದರಲ್ಲಿ ಈ ಸೇವೆಗಳು ಎಂಬ ವಿಭಾಗದ ಮೇಲೆ ಕ್ಲಿಕ್ ಮಾಡಿ ಅದರಲ್ಲಿ ಈ ಪಡಿತರ ಚೀಟಿ ವಿಭಾಗದಲ್ಲಿ ಕ್ಲಿಕ್ ಮಾಡಬೇಕು. ಕ್ಲಿಕ್ ಮಾಡಿದ ನಂತರ ನಿಮ್ಮ ಜಿಲ್ಲೆಯ ಮೇಲೆ ಒಂದು ಕ್ಲಿಕ್ ಇರುತ್ತದೆ ಆ ಜಿಲ್ಲೆಯ ಮೇಲೆ ನೀವು ಕ್ಲಿಕ್ ಮಾಡಿ ಅದರಲ್ಲಿ ಕ್ಲಿಕ್ ಮಾಡಬೇಕು. ಕ್ಲಿಕ್ ಮಾಡಿದ ನಂತರ ಆಧಾರ್ ಕಾರ್ಡ್ ಆಯ್ಕೆ ಮೇಲೆ ಕ್ಲಿಕ್ ಮಾಡಿ ಮುಂದಿನ ಪುಟದಲ್ಲಿ ಆಧಾರ್ ನಂಬರ್ ಅನ್ನು ನಾವು ಮೂಡಿಸುವುದರ ಮೂಲಕ ಅಲ್ಲಿ ಕಾಣುವಂತಹ ಗೋ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು ಅದಾದ ನಂತರ ಆಧಾರ್ ಕಾರ್ಡ್ ಗೆ ಲಿಂಕ್ ಆಗಿರುವ ಮೊಬೈಲ್ ನಂಬರ್ ಗೆ ಒಂದು ಓಟಿಪಿ ನಂಬರ್ ಅನ್ನು ನೀಡಲಾಗುತ್ತದೆ ನಿಮ್ಮ ಆಧಾರ್ ಕಾರ್ಡ್ ನೊಂದಿಗೆ ನಂಬರ್ ಲಿಂಕ್ ಆಗಿರುವುದನ್ನು ನೋಡಬಹುದಾಗಿದೆ.

ಹೀಗೆ ರಾಜ್ಯ ಸರ್ಕಾರವು ಜಾರಿಗೆ ತಂದಂತಹ ಗ್ಯಾರಂಟಿ ಯೋಜನೆಗಳಿಗೆ ಆಧಾರ್ ಕಾರ್ಡ್ ಮತ್ತು ಪಡಿತರ ಚೀಟಿಗಳ ಜೋಡಣೆಯು ಹೆಚ್ಚು ಉಪಯುಕ್ತವಾಗುವುದರ ಜೊತೆಗೆ ಹೆಚ್ಚು ಪಾರದರ್ಶಕ ಮತ್ತು ಪರಿಣಾಮಕಾರಿ ಕಲ್ಯಾಣ ವ್ಯವಸ್ಥೆ ನೀಡುವ ನಿಟ್ಟಿನಲ್ಲಿ ಆಧಾರ್ ಕಾರ್ಡ್ ನೊಂದಿಗೆ ಪಡಿತರ ಚೀಟಿ ಜೋಡಣೆಯು ಮಹತ್ವದ ಹೆಜ್ಜೆಯಾಗಿದೆ ಎಂದು ಹೇಳಿದರು ಸಹ ತಪ್ಪಾಗಲಾರದು. ರಾಜ್ಯ ಸರ್ಕಾರವು ಈ ತಂತ್ರಜ್ಞಾನವನ್ನು ಬಳಸುವ ಮೂಲಕ ವಿತರಣೆಯನ್ನು ಸುಧಾರಿಸಬಹುದು ಹಾಗೂ ನಕಲುಗಳನ್ನು ಸಹ ತೊಡೆದು ಹಾಕಬಹುದಾಗಿದೆ. ಹೀಗೆ ರಾಜ್ಯ ಸರ್ಕಾರವು ನಾಗರೀಕರ ಕಲ್ಯಾಣವನ್ನು ಹೆಚ್ಚಿಸುವ ಉದ್ದೇಶದಿಂದ ಆಧಾರ್ ಕಾರ್ಡ್ ನೊಂದಿಗೆ ರೇಷನ್ ಕಾರ್ಡ್ ಅನ್ನು ಲಿಂಕ್ ಮಾಡಲು ಜನಸಾಮಾನ್ಯರಿಗೆ ಹೇಳಿದೆ ಇದರಿಂದ ಏಕೀಕರಣ ಮತ್ತು ಡಿಜಿಟಲೀಕರಣದ ಶಕ್ತಿಯನ್ನು ಅಂತರ್ಗತ ಸಮಾಜವನ್ನು ಬೆಳೆಸುವಲ್ಲಿ ಹಾಗೂ ನಾಗರಿಕರ ಕಲ್ಯಾಣವನ್ನು ಹೆಚ್ಚಿಸುವಲ್ಲಿ ಈ ಉಪಕ್ರಮವು ಒಂದು ಸಾಧನವಾಗಿದೆ ಎಂದು ಹೇಳಬಹುದಾಗಿದೆ.

ಇತರೆ ವಿಷಯಗಳು :

ಕಾಶಿಯಾತ್ರೆಗೆ ರಾಜ್ಯ ಸರ್ಕಾರದಿಂದ 7500 ರೂಗಳ ಸಹಾಯಧನ, ರಿಯಾಯಿತಿಯಲ್ಲಿ ಸಾಮಾನ್ಯ ಜನರೂ ಸಹ ಯಾತ್ರೆಯನ್ನು ಕೈಗೊಳ್ಳಲು ಸಹಕಾರಿ

Breaking News: 2 ಲಕ್ಷದವರೆಗೆ ರೈತರ ಸಾಲ ಮನ್ನಾ! ಕೆಸಿಸಿ ಸಾಲ ಮನ್ನಾ ಮಾಡಲು ಸರ್ಕಾರದ ನಿರ್ಧಾರ, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಕೂಡಲೇ ಚೆಕ್‌ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments