Saturday, June 22, 2024
HomeNewsತಮಿಳುನಾಡಿಗೆ ನೀರು ಹರಿಸಲು ಸೂಚನೆ: ಎಷ್ಟು ಕ್ಯೂಸೆಕ್‌ ನೀರು ಹರಿಸಲಾಗುತ್ತದೆ ಗೊತ್ತಾ?

ತಮಿಳುನಾಡಿಗೆ ನೀರು ಹರಿಸಲು ಸೂಚನೆ: ಎಷ್ಟು ಕ್ಯೂಸೆಕ್‌ ನೀರು ಹರಿಸಲಾಗುತ್ತದೆ ಗೊತ್ತಾ?

ನಮಸ್ಕಾರ ಸ್ನೇಹಿತರೆ, ಕರ್ನಾಟಕದ ಈಗಾಗಲೇ ಮಳೆಯ ಕೊರತೆಯಿಂದ ಸಂಕಷ್ಟದಲ್ಲಿದ್ದು ಇದೀಗ ಮತ್ತೊಂದು ಸಂಕಷ್ಟ ಕರ್ನಾಟಕಕ್ಕೆ ಎದುರಾಗಲಿದೆ. ಬರದ ಪರಿಸ್ಥಿತಿಯ ನಡುವೆ ಮತ್ತೆ 15 ದಿನಗಳ ಕಾಲ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡಿಗೆ ನೀರು ಹರಿಸುವಂತೆ ರಾಜ್ಯಕ್ಕೆ ಸೂಚನೆ ನೀಡಿದೆ. ಹಾಗಾದರೆ ಎಷ್ಟು ನೀರನ್ನು ತಮಿಳುನಾಡು ರಾಜ್ಯಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಬಿಡುಗಡೆ ಮಾಡಲು ರಾಜ್ಯ ಸರ್ಕಾರಕ್ಕೆ ಸೂಚಿಸಿದೆ ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ಮಾಹಿತಿಯನ್ನು ತಿಳಿಸಲಾಗುತ್ತದೆ.

release water to Tamil Nadu
release water to Tamil Nadu
Join WhatsApp Group Join Telegram Group

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸೂಚನೆ :

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ತಮಿಳುನಾಡು ರಾಜ್ಯಕ್ಕೆ 15 ದಿನಗಳ ವರೆಗೆ ನೀರು ಹರಿಸುವಂತೆ ಕರ್ನಾಟಕ ರಾಜ್ಯಕ್ಕೆ ಸೂಚನೆ ನೀಡಿದೆ. ಈ ತೀರ್ಮಾನವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸಭೆ ಅಂತ್ಯವಾಗಿದ್ದು ಆ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಪ್ರತಿನಿತ್ಯ 5000 ಕಿಸೆಕ್ ನೀರನ್ನು ಕರ್ನಾಟಕದಿಂದ ತಮಿಳುನಾಡಿಗೆ ಹರಿಸಲು ಪ್ರಾಧಿಕಾರ ಸೂಚನೆ ನೀಡಿದೆ. ಪ್ರತಿನಿತ್ಯವೊ 5000 ಕ್ಯೂಸೆಕ್ ಕಣ್ಣೀರನ್ನು ಮುಂದಿನ ಹದಿನೈದು ದಿನಗಳವರೆಗೆ ಹರಿಸಲು ರಾಜ್ಯ ಸರ್ಕಾರಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚನೆ ನೀಡಿರುವ ಮೂಲಕ ಇದು ಕರ್ನಾಟಕ ರಾಜ್ಯಕ್ಕೆ ಮತ್ತಷ್ಟು ಸಂಕಷ್ಟವನ್ನು ತಂದಿದೆ.

ಇದನ್ನು ಓದಿ : 35 ಲಕ್ಷ ರೇಷನ್ ಕಾರ್ಡ್ ಗಳು ಬಂದ್: ಹೊಸ ರೂಲ್ಸ್ ಜಾರಿ, ಕಾರ್ಡ್ ಇದ್ದವರಿಗೂ ಆತಂಕ! ಇಲ್ಲಿದೆ ನೋಡಿ ಎಕ್ಸ್‌ಕ್ಲೂಸಿವ್‌ ಡೀಟೇಲ್ಸ್

ಈಗಾಗಲೇ ಬಿಡುಗಡೆ ಮಾಡಿರುವ ನೀರು :

ತಮಿಳುನಾಡಿಗೆ ಕರ್ನಾಟಕ ರಾಜ್ಯದಿಂದ 1900 ಕಿಸೆಕ್ ನೀರನ್ನು ಈಗಾಗಲೇ ಬಿಡುಗಡೆ ಮಾಡುತ್ತಿದೆ. ಮೂಡ್ಸೋದ ನೀರು ಕ್ಯೂ ಸೆಟ್ ನೀರು, ಕಾವೇರಿ ನದಿ ನೀರು ನಿರ್ವಹಣಾ ಸಮಿತಿಯ ಸೂಚನೆಯ ಮೇರೆಗೆ ಇನ್ನೂ ಹರಿಸಬೇಕಾಗಿದೆ. 1500 ಕ್ಯೂಸಿಕ್ ದಾಖಲಾಗಬೇಕಾದ ಕಾರಣ ಬಿಳಿಗುಂಡ್ಲು ಮಾಪನ ಕೇಂದ್ರದಲ್ಲಿ ಮೂರು ಸಾವಿರ ನೀರನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲೇಬೇಕಾಗಿದೆ. ರಾಜ್ಯ ಸರ್ಕಾರವು ಈಗಾಗಲೇ ತೀವ್ರ ಸಂಕಷ್ಟದ ನಡುವೆಯೂ ಪ್ರತಿದಿನ ಐದು ಸಾವಿರ ಕ್ಯೂಸೆಯಂತೆ 10 ದಿನಗಳ ಕಾಲ ತಮಿಳುನಾಡಿಗೆ ನೀರು ಹರಿಸಲಾಗಿದೆ. ಮಳೆ ಆಗಸ್ಟ್ ನಲ್ಲಿ ಕೈಕೊಟ್ಟ ಕಾರಣ ಬೆಳೆ ನಾಟಿ ಮಾಡದಂತೆ ಕಾವೇರಿ ಜಲಾನಯನ ಪ್ರದೇಶದ ರೈತರಿಗೆ ರಾಜ್ಯ ಸರ್ಕಾರವು ಮನವಿ ಮಾಡಿತ್ತು. ಈಗ ರಾಜ್ಯದ ರೈತರ ಆಕ್ರೋಶದ ನಡುವೆಯೂ ಕಾವೇರಿ ತಮಿಳುನಾಡಿಗೆ ಮತ್ತೆ ಹರಿಯಲಿದೆ.

ಒಟ್ಟಾರೆಯಾಗಿ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು 15 ದಿನಗಳ ಕಾಲ 5000 ಕ್ಯೂಸೆಕ್ ನೀರನ್ನು ಬಿಡುಗಡೆ ಮಾಡಲು ಸೂಚನೆ ನೀಡಿದ್ದು, ಇದರಿಂದ ರಾಜ್ಯದ ರೈತರು ತೀವ್ರ ಸಂಕಷ್ಟಕ್ಕೆ ಗುರಿಯಾಗುತ್ತಾರೆ ಎಂದು ಹೇಳಬಹುದಾಗಿದೆ. ಹೀಗೆ ತಮಿಳುನಾಡಿಗೆ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೂಚನೆ ನೀಡಿರುವುದರ ಬಗ್ಗೆ ನಿಮ್ಮೆಲ್ಲ ಸ್ನೇಹಿತರು ಹಾಗೂ ಬಂಧು ಮಿತ್ರರಿಗೂ ಶೇರ್ ಮಾಡಿ ಧನ್ಯವಾದಗಳು

ಇತರೆ ವಿಷಯಗಳು :

ರಾಜ್ಯದಲ್ಲಿ ಮಳೆ ಅಭಾವ; ಈ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಆರಂಭ, ನಿಮ್ಮ ತಾಲೂಕುಗಳು ಲಿಸ್ಟ್‌ ನಲ್ಲಿ ಇವೆಯಾ ಚೆಕ್‌ ಮಾಡಿ

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ಹೆಸರಿದ್ರೆ ಮಾತ್ರ ಹಣ! ಕೂಡಲೇ ಲಿಸ್ಟ್‌ ಚೆಕ್‌ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments