Saturday, July 27, 2024
HomeScholarshipವಿದ್ಯಾಭ್ಯಾಸ ಮುಗಿಯೋವರೆಗೂ ಸ್ಕಾಲರ್ಶಿಪ್ ಸಿಗುತ್ತೆ: ದಿನಾಂಕ ಮುಗಿಯುವುದರ ಒಳಗಾಗಿ ಅರ್ಜಿ ಸಲ್ಲಿಸಿ

ವಿದ್ಯಾಭ್ಯಾಸ ಮುಗಿಯೋವರೆಗೂ ಸ್ಕಾಲರ್ಶಿಪ್ ಸಿಗುತ್ತೆ: ದಿನಾಂಕ ಮುಗಿಯುವುದರ ಒಳಗಾಗಿ ಅರ್ಜಿ ಸಲ್ಲಿಸಿ

ನಮಸ್ಕಾರ ಸ್ನೇಹಿತರೇ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯವೆಂದರೆ ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ನೀಡುವ ಬಗ್ಗೆ. ಹಾಗಾದರೆ ಇವತ್ತಿನ ಲೇಖನದಲ್ಲಿ ಯಾರು ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಅನ್ನು ನೀಡುತ್ತಿದ್ದಾರೆ ಹಾಗೂ ಎಷ್ಟನೇ ತರಗತಿಯ ವಿದ್ಯಾರ್ಥಿಗಳಿಗೆ ಈ ಸ್ಕಾಲರ್ಶಿಪ್ ಸಿಗುತ್ತದೆ. ಈ ಯೋಜನೆಗೆ ಹೇಗೆ ಅಪ್ಲೈ ಮಾಡಬೇಕು ಹಾಗೂ ಯೋಜನೆಯ ಮೊತ್ತ ಏನು ಎಂಬುದನ್ನು ಈ ಲೇಖನದಲ್ಲಿ ಸಂಪೂರ್ಣವಾಗಿ ತಿಳಿಸಲಾಗುತ್ತದೆ.

scholarship-till-graduation
scholarship-till-graduation
Join WhatsApp Group Join Telegram Group

ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ :

ಆದಿತ್ಯ ಬಿರ್ಲಾ ಗ್ರೂಪ್ ನಿಂದ ಭಾರತೀಯ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಬೆಂಬಲಿಸುವ ಉದ್ದೇಶದಿಂದ ಆದಿತ್ಯ ಬಿರ್ಲಾ ಕ್ಯಾಪಿಟಲ್ ಸ್ಕಾಲರ್ಶಿಪ್ ಅನ್ನು ನೀಡಲಾಗುತ್ತಿದೆ. ಇ ಸ್ಕಾಲರ್ ಶಿಪ್ ಗಾಗೀ ವಿದ್ಯಾರ್ಥಿಗಳು ಕೊನೆಯ ದಿನಾಂಕದೊಳಗೆ ಸಲ್ಲಿಸಬೇಕು. ಒಂದನೇ ತರಗತಿಯಿಂದ ಪದವಿಯವರೆಗೆ ಓದುತ್ತಿರುವ ವಿದ್ಯಾರ್ಥಿಗಳು ಈ ಸ್ಕಾಲರ್ಶಿಪ್ ಆಗಿ ಅರ್ಜಿಯನ್ನು ಸಲ್ಲಿಸುವುದು ಈ ವಿದ್ಯಾರ್ಥಿ ವೇತನದ ಒಂದು ವಿಶೇಷವಾಗಿದೆ.

ಒಂದರಿಂದ ಎಂಟನೇ ತರಗತಿಯವರೆಗೆ ಸ್ಕಾಲರ್ಶಿಪ್ :

ಕನಿಷ್ಠ ಅರವತ್ತು ಪ್ರತಿಶತ ಅಂಕಗಳನ್ನು ಅಭ್ಯರ್ಥಿಯು ಹಿಂದಿನ ತರಗತಿಯಲ್ಲಿ ಹೊಂದಿರಬೇಕು. ಈ ಯೋಜನೆಗೆ ಅರ್ಜಿ ಸಲ್ಲಿಸಲು ಪಾನ್ ಇಂಡಿಯಾ ವಿದ್ಯಾರ್ಥಿಗಳು ಮಾತ್ರ ಅರ್ಹರಾಗಿರುತ್ತಾರೆ. ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ಅರ್ಜಿದಾರರು ಕುಟುಂಬದ ಆದಾಯವು ವರ್ಷಕ್ಕೆ ಆರು ಲಕ್ಷಕ್ಕಿಂತ ಹೆಚ್ಚಿರೋದೇ ಕಡಿಮೆ ಇರಬೇಕು. ಈ ಯೋಜನೆಯ ಅಡಿಯಲ್ಲಿ 18,000ಗಳನ್ನು ಪಡೆಯಬಹುದಾಗಿದೆ. ಆದಿತ್ಯ ಬಿರ್ಲಾ ಗ್ರೂಪ್ ಗೆ ಸಂಬಂಧಿಸಿದವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಂತಿಲ್ಲ. ಒಂದರಿಂದ ಎಂಟನೇ ತರಗತಿಯಂತೆಯೇ ವಿದ್ಯಾರ್ಥಿ ವೇತನದ ಅಡಿಯಲ್ಲಿ 24,000ಗಳ ಸಹಾಯಧನವನ್ನು ಪಡೆಯಬಹುದಾಗಿದೆ. ಸೆಪ್ಟೆಂಬರ್ 30 2013ರ ಒಳಗಾಗಿ ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕು. ಯುಜಿ ಮತ್ತು ವೃತ್ತಿಪರ ಕೋರ್ಸ್ ಗಳಿಗೆ ವಿದ್ಯಾರ್ಥಿವೇತನದ ಮೊತ್ತ : ಯುಜಿ ಮತ್ತು ವೃತ್ತಿಪರ ಕೋರ್ಸ್ ಗಳಲ್ಲಿ ಓದುತ್ತಿರುವಂತಹ ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸುವಾಗ ಪದವೀಧರರಿಗೆ 36,000ಗಳನ್ನು ಸಹಾಯಧನವಾಗಿ ನೀಡಲಾಗುತ್ತದೆ. ಹಾಗೂ ವೃತ್ತಿಪರ ಪದವಿಗಾಗಿ ಅರವತ್ತು ಸಾವಿರ ರೂಪಾಯಿಗಳನ್ನು ಈ ವಿದ್ಯಾರ್ಥಿ ವೇತನದ ಮೂಲಕ ಪಡೆಯಬಹುದಾಗಿದೆ.

ಇದನ್ನು ಓದಿ : ಮಹಿಳೆಯರಿಗೆ ಮತ್ತೊಂದು ಭಾಗ್ಯ; ಎಲ್ಲ ಸ್ತ್ರೀಯರಿಗೆ ಪ್ರತಿ ತಿಂಗಳು 1000 ರೂ. ಜೊತೆಗೆ ಉಚಿತ ಮನೆ!

ಆಯ್ಕೆ ಮಾಡುವ ವಿಧಾನ :

ಈ ವಿದ್ಯಾರ್ಥಿ ವೇತನಕ್ಕೆ ಶೈಕ್ಷಣಿಕ ಅರ್ಹತೆ ಮತ್ತು ಸಾಮಾಜಿಕ ಅರ್ಹತೆಯ ಆಧಾರದ ಮೇಲೆ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳ ಡಾಕ್ಯುಮೆಂಟ್ ಪರಿಶೀಲನೆ ಜೊತೆಗೆ ಆಯ್ಕೆಯಾದ ಅಭ್ಯರ್ಥಿಗಳ ದೂರವಾಣಿ ಸಂವಹನವನ್ನು ಈ ಸ್ಕಾಲರ್ಶಿಪ್ ಹೊಂದಿರುತ್ತಾರೆ.

ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವ ವಿಧಾನ :

ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿಯನ್ನು ಸಲ್ಲಿಸಬೇಕಾದರೆ ಅಧಿಕೃತ ಭೇಟಿ ನೀಡುವುದರ ಮೂಲಕ ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಬೇಕು. http://adityabirlascholars.net ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿಯನ್ನು ಸಲ್ಲಿಸಿದ ನಂತರ ಈ ವಿದ್ಯಾರ್ಥಿ ವೇತನವನ್ನು ನೇರವಾಗಿ ಮಕ್ಕಳ ಪೋಷಕರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗುತ್ತದೆ.

ಹೀಗೆ ಆದಿತ್ಯ ಬಿರ್ಲಾ ಗ್ರೂಪ್ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯವನ್ನು ನೀಡುವ ಉದ್ದೇಶದಿಂದ ಸಹಾಯಧನವನ್ನು ನೀಡುತ್ತಿದೆ. ಹೀಗೆ ಈ ಮಾಹಿತಿಯನ್ನು ನಿಮ್ಮೆಲ್ಲ ಸ್ನೇಹಿತರಿಗೂ ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

ಹಾಲಿನ ಡೈರಿ ಸ್ಥಾಪಿಸಲು 50% ಸಹಾಯಧನ.! ಹಸು ಸಾಕಲು ಸರ್ಕಾರದಿಂದ ಬಂಪರ್‌ ಸಬ್ಸಿಡಿ.! ಪ್ರಯೋಜನ ಪಡೆಯುವುದು ಹೇಗೆ?

ನಿಮ್ಮ ಬಳಿ ಪಡಿತರ ಚೀಟಿ ಇದೆಯೇ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments