Sunday, September 8, 2024
HomeNewsಸ್ವಯಂ ಉದ್ಯೋಗ ಸಾಲ ಅರ್ಜಿ ಆಹ್ವಾನ : ಸರ್ಕಾರದ ಸೌಲಭ್ಯವನ್ನು ಪ್ರತಿಯೊಬ್ಬರು ಪಡೆಯಿರಿ ಅರ್ಜಿ ಲಿಂಕ್...

ಸ್ವಯಂ ಉದ್ಯೋಗ ಸಾಲ ಅರ್ಜಿ ಆಹ್ವಾನ : ಸರ್ಕಾರದ ಸೌಲಭ್ಯವನ್ನು ಪ್ರತಿಯೊಬ್ಬರು ಪಡೆಯಿರಿ ಅರ್ಜಿ ಲಿಂಕ್ ಇಲ್ಲಿದೆ

ನಮಸ್ಕಾರ ಸ್ನೇಹಿತರೆ ಹಲವಾರು ಯೋಜನೆಗಳನ್ನು ಅಲ್ಪಸಂಖ್ಯಾತರಿಗಾಗಿಯೇ ಸರ್ಕಾರವು ಮಾಡುತ್ತಿದ್ದು, ಅದರಂತೆ ಈಗ ಮತ್ತೊಂದು ಹೊಸ ಯೋಜನೆಯನ್ನು ರೂಪಿಸುತ್ತಿದೆ. ಪ್ರತಿ ವರ್ಷವೂ ಸಹ ಸರ್ಕಾರದಲ್ಲಿರುವ ವಿವಿಧ ಇಲಾಖೆಗಳಾದ ಸಮಾಜ ಕಲ್ಯಾಣ ಇಲಾಖೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಲ್ಪಸಂಖ್ಯಾತ ವರ್ಗಗಳ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮ ಸೇರಿದಂತೆ ಇನ್ನೂ ಹಲವಾರು ಇಲಾಖೆಗಳು ಅಥವಾ ನಿಯಮಗಳ ಅಡಿಯಲ್ಲಿ ಅಲ್ಪಸಂಖ್ಯಾತ ವರ್ಗದವರಿಗೆ ಸ್ವಯಂ ಉದ್ಯೋಗ ಸಾಲವನ್ನು ನೀಡುವುದಕ್ಕಾಗಿ ಸರ್ಕಾರವು ಒಂದು ಹೊಸ ಯೋಜನೆಯನ್ನು ಕಲ್ಪಿಸಲಾಗಿದೆ. ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈಗ ನಿಮಗೆ ತಿಳಿಸಲಾಗುತ್ತದೆ.

Self Employment Loan Scheme
Self Employment Loan Scheme
Join WhatsApp Group Join Telegram Group

ಸ್ವಯಂ ಉದ್ಯೋಗ ಸಾಲ ಯೋಜನೆ :

ಅಲ್ಪಸಂಖ್ಯಾತರ ಸಮುದಾಯದ ಜನರಿಗೆ ವ್ಯಾಪಾರ, ಸಣ್ಣ ಪ್ರಮಾಣದ ,ಗುಡಿ ಕೈಗಾರಿಕೆ, ಸೇವಾ ಕ್ಷೇತ್ರ, ಕೃಷಿ ಆಧಾರಿತ ಚಟುವಟಿಕೆ ಹಲವಾರು ಜೀವನೋಪಾಯ ಮಾರ್ಗಗಳನ್ನು ಪ್ರಾರಂಭಿಸುವ ಸಲುವಾಗಿ ಸ್ವಯಂ ಉದ್ಯೋಗ ಸಾಲ ಯೋಜನೆಯ ಅಡಿಯಲ್ಲಿ ಸಾಲವನ್ನು ನೀಡಲು ಸರ್ಕಾರವು ನಿರ್ಧರಿಸಿದೆ. ಇದರ ಜೊತೆಗೆ ರಾಷ್ಟ್ರೀಕೃತ ಅಥವಾ ಶೆಡ್ಯೂಲ್ಡ್ ಬ್ಯಾಂಕುಗಳ ಸಹಾಯಕದೊಂದಿಗೆ ಈ ವ್ಯಾಪಾರಗಳನ್ನು ಅಭಿವೃದ್ಧಿಪಡಿಸಿಕೊಳ್ಳುವ ಸಲುವಾಗಿ ಸಹಾಯಧನ ಮತ್ತು ಸಾಲವನ್ನು ಸಹ ಒದಗಿಸುತ್ತಿದೆ.

ಸಾಲದ ಮಿತಿ :

33% ಅಥವಾ ಗರಿಷ್ಠ ಮಿತಿ 1 ಲಕ್ಷದವರೆಗೆ ಅಲ್ಪಸಂಖ್ಯಾತ ಸಮುದಾಯದವರಿಗೆ ಸಹಾಯಧನ ಅಥವಾ ಸಾಲವನ್ನು ನೀಡಲು ಸರ್ಕಾರವು ನಿರ್ಧರಿಸಿದೆ.

ಸ್ವಯಂ ಉದ್ಯೋಗ ಸಾಲ ಯೋಜನೆಯ ಅರ್ಹತೆಗಳು :

ರಾಜ್ಯಮತಿಯ ಅಲ್ಪಸಂಖ್ಯಾತರ ವರ್ಗಕ್ಕೆ ಅರ್ಜಿದಾರರು ಸೇರಿರಬೇಕು. ರಾಜ್ಯದ ಖಾಯಂ ನಿವಾಸಿ ಆಗಿರಬೇಕು ಅರ್ಜಿದಾರರು. 18 ರಿಂದ 55 ವರ್ಷಗಳವರೆಗೆ ಅರ್ಜಿದಾರರ ವಯಸ್ಸು ಇರಬೇಕು. ಗ್ರಾಮೀಣ ಪ್ರದೇಶದಲ್ಲಿ ಅರ್ಜಿದಾರರ ವಾರ್ಷಿಕ ಆದಾಯ 81000 ಮತ್ತು 1,3,000 ಗಳು ನಗರ ಪ್ರದೇಶದಲ್ಲಿ ವಾರ್ಷಿಕ ಆದಾಯವನ್ನು ಹೊಂದಿರಬೇಕು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಡಿಯಲ್ಲಿ ಅರ್ಜಿದಾರರು ಈಗಾಗಲೇ ಸಾಲ ಪಡೆದಿರಬಾರದು.

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :

ಸ್ವಯಂ ಉದ್ಯೋಗ ಶಾಲೆ ಯೋಜನೆಯಡಿಯಲ್ಲಿ ಅರ್ಜಿಯನ್ನು ಸಲ್ಲಿಸಬೇಕಾದರೆ ಅರ್ಜಿದಾರರು ಎರಡು ಪಾಸ್ಪೋರ್ಟ್ ಸೈಜ್ ಫೋಟೋ, ಜಾತಿ ಪ್ರಮಾಣ ಪತ್ರ ಹಾಗೂ ಆದಾಯ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಯೋಜನಾ ವರದಿ ಹಾಗೂ ಆನ್ಲೈನ್ ಅರ್ಜಿ.

ಇದನ್ನು ಓದಿ : ಕರ್ನಾಟಕದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ಸ್ಯಾಂಡಲ್ ವುಡ್ ನಟ ಯಾರು ಗೊತ್ತಾ? ಇವರೇ ನೋಡಿ!

ಅರ್ಜಿ ಸಲ್ಲಿಸುವ ವಿಧಾನ :

ಅಭ್ಯರ್ಥಿಗಳು ಸ್ವಯಂ ಉದ್ಯೋಗ ಸಲ ಯೋಜನೆಯ ಲಾಭ ಪಡೆಯಲು ಸರ್ಕಾರದ ಅಧಿಕೃತ ವೆಬ್ಸೈಟ್ ಅಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಂಡು ಅರ್ಜಿಯನ್ನು ಸಲ್ಲಿಸಬೇಕಾಗುತ್ತದೆ. ಅಬ್ಬಿ ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ ಎಂದರೆ https://suvidha.karnataka.gov.in ಅಥವಾ https://suvidha1.karnataka.gov.in ಗೆ ಅರ್ಜಿ ಸಲ್ಲಿಸುವುದರ ಮೂಲಕ ಅಭ್ಯರ್ಥಿಗಳು ಸಂಪೂರ್ಣ ಲಾಭವನ್ನು ಪಡೆಯಬಹುದಾಗಿದೆ. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಗಳಲ್ಲಿ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸುವ ದಿನಾಂಕ ಕಡೆಯ ದಿನಾಂಕ ಹಾಗೂ ಇತರೆ ಮಾಹಿತಿಗಳನ್ನು ತಮ್ಮ ತಮ್ಮ ಜಿಲ್ಲೆಯಲ್ಲಿರುವ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಕಚೇರಿಗಳಲ್ಲಿ ತಿಳಿದುಕೊಳ್ಳಬಹುದಾಗಿದೆ. ಅರ್ಜಿಯನ್ನು ಸಲ್ಲಿಸಿದ ನಂತರ ಸಂಬಂಧಿಸಿದ ಜಿಲ್ಲಾ ಇಲಾಖಾ ಕಚೇರಿಗೆ ನೀಡಬೇಕಾಗುತ್ತದೆ.

ಹೀಗೆ ರಾಜ್ಯ ಸರ್ಕಾರವು ಅಲ್ಪಸಂಖ್ಯಾತರ ಸ್ವಯಂ ಉದ್ಯೋಗ ಸಾಲ ಯೋಜನೆ ಯಡಿಯಲ್ಲಿ ಅಲ್ಪಸಂಖ್ಯಾತರಿಗೆ ತಮ್ಮ ತಮ್ಮ ಜೀವನೋಪಾಯವನ್ನು ನಡೆಸುವುದಕ್ಕಾಗಿ ಈ ಯೋಜನೆಯನ್ನು ಜಾರಿಗೆ ತಂದಿದ್ದು ಈ ಯೋಜನೆಯ ಮೂಲಕ ಸಾಲ ಸೌಲಭ್ಯವನ್ನು ಪಡೆದು ಸ್ವಯಂ ಉದ್ಯೋಗವನ್ನು ಮಾಡಬಹುದಾಗಿದೆ.

ಇತರೆ ವಿಷಯಗಳು :

ಎಲ್ಲಾ ರೈತರಿಗೆ ಗುಡ್‌ ನ್ಯೂಸ್! ರೈತರ ಸಾಲ ಮನ್ನಾ: ಸರ್ಕಾರದ ಅಧಿಕೃತ ಘೋಷಣೆಯಿಂದ ರೈತರು ಫುಲ್ ಖುಷ್

ಸರ್ಕಾರದಿಂದ ಹೊಸ ಯೋಜನೆ, ಆನ್ಲೈನ್ ನಲ್ಲಿ ಸೌರ ಪಂಪ್ ಗಾಗಿ ಮತ್ತೆ ಅರ್ಜಿ ಪ್ರಾರಂಭ, ಕೂಡಲೇ ಇಲ್ಲಿಂದ ಅರ್ಜಿ ಸಲ್ಲಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments