Friday, July 26, 2024
HomeSchemeಉಚಿತವಾಗಿ ಹೊಲಿಗೆ ಯಂತ್ರ : ಈ ಲಿಸ್ಟ್‌ ನಲ್ಲಿ ನಿಮ್ಮ ಹೆಸರಿದೆಯಾ ಕೂಡಲೇ ಚೆಕ್‌ ಮಾಡಿ...

ಉಚಿತವಾಗಿ ಹೊಲಿಗೆ ಯಂತ್ರ : ಈ ಲಿಸ್ಟ್‌ ನಲ್ಲಿ ನಿಮ್ಮ ಹೆಸರಿದೆಯಾ ಕೂಡಲೇ ಚೆಕ್‌ ಮಾಡಿ ನೋಡಿ

ನಮಸ್ಕಾರ ಸ್ನೇಹಿತರೇ, ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು ಎನ್ನುವ ಉದ್ದೇಶದಿಂದ ಮಹಿಳೆಯರಿಗೆ ಹಾಗೂ ಅವರ ಕೆಲಸ ಕಾರ್ಯವನ್ನು ಅವರೇ ನಿರ್ವಹಿಸಬೇಕು ಎನ್ನುವ ಕಾರಣದಿಂದಾಗಿ ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರವನ್ನು ನೀಡಲು ನಿರ್ಧರಿಸಿದೆ. ಅದರಂತೆ ಅನೇಕ ರೀತಿಯ ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದೆ. ಅದರಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಸಹ ಒಂದಾಗಿದೆ. ಈ ಯೋಜನೆಯ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

sewing-machine-for-free
sewing-machine-for-free
Join WhatsApp Group Join Telegram Group

ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆ :

ಕೇಂದ್ರ ಸರ್ಕಾರವು ಮಹಿಳೆಯರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವ ಉದ್ದೇಶದಿಂದ ಹಲವಾರು ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಸಹ ಒಂದಾಗಿದೆ. ಪ್ರತಿಯೊಬ್ಬ ಮಹಿಳೆಯು ಸಹ ಪ್ರಧಾನ ಮಂತ್ರಿಯವರ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿ ಸಲ್ಲಿಸುವ ಮೂಲಕ ಈ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಬಹುದಾಗಿದೆ.

ಕರ್ನಾಟಕದಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆ :

ಕರ್ನಾಟಕದಲ್ಲಿ ಉಚಿತ ಹೋಲಿಗೆ ಯಂತ್ರ ಯೋಜನೆಯನ್ನು ಪ್ರಾರಂಭಿಸಿದ್ದು 50,000 ಮಹಿಳೆಯರಿಗೆ ಕರ್ನಾಟಕದಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ಇದರಿಂದ ಕರ್ನಾಟಕದ ಪ್ರತಿಯೊಬ್ಬ ಮಹಿಳೆಯರು ಸಹ ಪ್ರಧಾನ ಮಂತ್ರಿಯವರಿಂದ ಉಚಿತ ಹೊಲಿಗೆ ಯಂತ್ರ ಯೋಜನೆಯ ಸೌಲಭ್ಯವನ್ನು ಪಡೆದುಕೊಳ್ಳಲು ಸಾಧ್ಯವಾಗುತ್ತದೆ.

ಅರ್ಜಿ ಸಲ್ಲಿಸಲು ಇರುವ ಅರ್ಹತೆಗಳು :

ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಮಹಿಳೆಯ ಕನಿಷ್ಠ ವಯಸ್ಸು 20 ರಿಂದ ಗರಿಷ್ಠ 40 ವರ್ಷದ ಒಳಗಿರಬೇಕು. ಈ ಹೊಲಿಗೆ ಯಂತ್ರಕ್ಕೆ ಅರ್ಜಿಯನ್ನು ಸಲ್ಲಿಸಲು 12,000 ಗಿಂತ ಕಡಿಮೆ ಆದಾಯ ಹೊಂದಿರುವ ಹೆಂಡತಿಯರು ಮಾತ್ರ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ವಿಧವೆಯರು ಹಾಗೂ ಇನ್ನೂ ಅನೇಕ ರೀತಿಯ ಮಹಿಳೆಯರು ಕೂಡ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಇರುವ ಅಧಿಕೃತ ವೆಬ್ಸೈಟ್ :

ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಗೆ ಮಹಿಳೆಯರು ಭೇಟಿ ನೀಡುವುದರ ಮೂಲಕ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಕೇಂದ್ರ ಸರ್ಕಾರದ ಅಧಿಕೃತ ವೆಬ್ಸೈಟ್ ಎಂದರೆ http://www.india.gov ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ಮಹಿಳೆಯರು ಪಡೆದುಕೊಳ್ಳಬಹುದಾಗಿದೆ.

ಇದನ್ನು ಓದಿ : 35 ಲಕ್ಷ ರೇಷನ್ ಕಾರ್ಡ್ ಗಳು ಬಂದ್: ಹೊಸ ರೂಲ್ಸ್ ಜಾರಿ, ಕಾರ್ಡ್ ಇದ್ದವರಿಗೂ ಆತಂಕ! ಇಲ್ಲಿದೆ ನೋಡಿ ಎಕ್ಸ್‌ಕ್ಲೂಸಿವ್‌ ಡೀಟೇಲ್ಸ್

ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನಗಳು :

ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯನ್ನು ಜಾರಿಗೆ ತಂದಿರುವ ಮುಖ್ಯ ಉದ್ದೇಶ ಆರ್ಥಿಕವಾಗಿ ಮಹಿಳೆಯರು ಸಬಲೀಕರಣವಾಗಬೇಕು. ಪ್ರತಿಯೊಬ್ಬ ಮಹಿಳೆಯರು ಸಹ ಇದರ ಸೌಲಭ್ಯವನ್ನು ಪಡೆದುಕೊಳ್ಳಬೇಕು ಎಂಬುದು ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದು ಹೇಳಬಹುದಾಗಿದೆ. ಈ ಸೌಲಭ್ಯವನ್ನು ಪಡೆದುಕೊಳ್ಳಲು ಅಗತ್ಯ ದಾಖಲೆಗಳನ್ನು ಮಹಿಳೆಯರು ಒದಗಿಸುವ ಮೂಲಕ ಸಾಧ್ಯವಾಗುತ್ತದೆ. ಉಚಿತವಾಗಿ ಹೊಲಿಗೆ ಯಂತ್ರ ನೀಡುವ ಯೋಜನೆಯನ್ನು ಸಂಬಂಧಪಟ್ಟ ಇಲಾಖೆಗೆ ದಾಖಲೆಗಳನ್ನು ನೀಡುವ ಮೂಲಕ ಪಡೆಯಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಮಹಿಳೆಯರಿಗಾಗಿ ಹಲವಾರು ಉಚಿತ ಯೋಜನೆಗಳನ್ನು ಜಾರಿಗೆ ತರುತ್ತಿದ್ದು ಅದರಲ್ಲಿ ಉಚಿತ ಹೊಲಿಗೆ ಯಂತ್ರ ಯೋಜನೆಯು ಸಹ ಒಂದಾಗಿದೆ. ಇದರಿಂದ ಮಹಿಳೆಯರು ಆರ್ಥಿಕವಾಗಿ ತನ್ನ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳಬಹುದಾಗಿದೆ ಹಾಗೂ ಯಾರೊಂದಿಗೂ ಸಹ ಹಣಕಾಸಿನ ವಿಚಾರದಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಇದು ಅವಕಾಶ ಕಲ್ಪಿಸುವುದಿಲ್ಲ. ಇದರಿಂದ ಮಹಿಳೆಯರು ಆರ್ಥಿಕವಾಗಿ ಸಬಲೀಕರಣ ಗೊಳ್ಳಬಹುದಾಗಿದೆ. ಪ್ರಧಾನ ಮಂತ್ರಿ ಉಚಿತ ಹೊಲಿಗೆ ಯಂತ್ರ ಯೋಜನೆಯ ಪ್ರಯೋಜನವನ್ನು ನಿಮ್ಮೆಲ್ಲ ಸ್ನೇಹಿತರು ಪಡೆಯಲು ಅವಕಾಶ ಮಾಡಿಕೊಡಿ ಧನ್ಯವಾದಗಳು.

ಇತರೆ ವಿಷಯಗಳು :

ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ : ಈ ಲಿಸ್ಟ್‌ ನಲ್ಲಿ ನಿಮ್ಮ ಊರಿನ ಹೆಸರಿದೆಯಾ ಕೂಡಲೇ ಚೆಕ್‌ ಮಾಡಿ ನೋಡಿ

ಜನಧನ್ ಖಾತೆ ಹೊಂದಿದವರಿಗೆ 10,000 ಬಿಡುಗಡೆ :ಕೂಡಲೇ ಈ ಅರ್ಜಿ ಭರ್ತಿ ಮಾಡಿ ಬ್ಯಾಂಕ್ ಗೆ ಸಲ್ಲಿಸಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments