Sunday, September 8, 2024
HomeGovt SchemeTop Breaking News: ಸರ್ಕಾರದ ಹೊಸ ಯೋಜನೆ, ದೇಶದ ಪ್ರತೀ ಹೆಣ್ಣು ಮಕ್ಕಳಿಗೆ ಸಿಗಲಿದೆ 64...

Top Breaking News: ಸರ್ಕಾರದ ಹೊಸ ಯೋಜನೆ, ದೇಶದ ಪ್ರತೀ ಹೆಣ್ಣು ಮಕ್ಕಳಿಗೆ ಸಿಗಲಿದೆ 64 ಲಕ್ಷ ರೂ, ಇಂದೇ ಈ ಅಕೌಂಟ್‌ ಓಪನ್‌ ಮಾಡಿ

ನಮಸ್ಕಾರ ಸ್ನೇಹಿತರೆ ಕೇಂದ್ರ ಸರ್ಕಾರವು ಮಹಿಳೆಯರಿಗೆ ಹೆಚ್ಚಿನ ಆದ್ಯತೆಯನ್ನು ನೀಡುವ ಮೂಲಕ ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಹೊಸ ಹೊಸ ಯೋಜನೆಗಳನ್ನು ಜಾರಿಗೊಳಿಸುವ ಮೂಲಕ ಮಹಿಳೆಯರಿಗೆ ಆರ್ಥಿಕ ನೆರವನ್ನು ನೀಡುವುದು ಕೇಂದ್ರ ಸರ್ಕಾರದ ಮುಖ್ಯ ಉದ್ದೇಶವಾಗಿದೆ. ಸರ್ಕಾರದ ಈ ಯೋಜನೆಗಳು ಮಹಿಳೆಯರ ಸ್ವಾವಲಂಬಿ ಜೀವನಕ್ಕೆ ಅಡಿಪಾಯವಾಗುತ್ತವೆ ಎಂದು ಹೇಳಬಹುದಾಗಿದೆ. ಈಗ ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೊಳಿಸಿರುವುದರ ಮೂಲಕ ಪೋಷಕರಿಗೆ ಸಹಾಯಧನವನ್ನು ನೀಡಲು ನಿರ್ಧರಿಸಿದೆ. ಹಾಗಾದರೆ ಕೇಂದ್ರ ಸರ್ಕಾರದ ಆ ಯೋಜನೆ ಯಾವುದು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Sukanya Samriddhi Yojana
Sukanya Samriddhi Yojana
Join WhatsApp Group Join Telegram Group

ಸುಕನ್ಯಾ ಸಮೃದ್ಧಿ ಯೋಜನೆ :

ಮಹಿಳೆಯರ ಅನುಕೂಲಕ್ಕಾಗಿ ಈಗಾಗಲೇ ಸಾಕಷ್ಟು ಯೋಜನೆಗಳನ್ನು ಕೇಂದ್ರ ಸರ್ಕಾರವು ಜಾರಿಗೆ ತಂದಿದ್ದು ಅದರಂತೆ ಈಗ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಮತ್ತೊಂದು ಹೊಸ ಯೋಜನೆಯನ್ನು ಜಾರಿಗೊಳಿಸುತ್ತಿದೆ. ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಅಂದರೆ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮದುವೆಗೆ ಅನುಕೂಲವಾಗುವ ಉದ್ದೇಶದಿಂದ ಕೇಂದ್ರದ ಮೋದಿ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಅಡಿಯಲ್ಲಿ ಪೋಷಕರು ತಮ್ಮ ಹೆಣ್ಣು ಮಕ್ಕಳಿಗಾಗಿ ಕಡಿಮೆ ಹೂಡಿಕೆಯನ್ನು ಮಾಡುವುದರ ಮೂಲಕ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಮದುವೆಗಾಗಿ ಭವಿಷ್ಯದಲ್ಲಿ 64 ಲಕ್ಷ ರೂಪಾಯಿಗಳ ಹಣವನ್ನು ಪಡೆಯಲು ಅವಕಾಶ ಕಲ್ಪಿಸಿದಂತಾಗುತ್ತದೆ. ಬಡ ಕುಟುಂಬಗಳಿಗೆ ಈ ಯೋಜನೆಯ ಹೆಚ್ಚಿನ ಸುರಕ್ಷತೆಯನ್ನು ಹೊಂದಿದ್ದು ಇದು ಉತ್ತಮ ಹೂಡಿಕೆಯ ಯೋಜನೆಯಾಗಿದೆ ಎಂದು ಹೇಳಬಹುದಾಗಿದೆ.

ಇದನ್ನು ಓದಿ : ಬಿಎಡ್ ಪದವೀಧರರು ಪ್ರಾಥಮಿಕ ಶಾಲಾ ಶಿಕ್ಷಕ ಹುದ್ದೆ ಹೊಂದಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್ ನಿಂದ ಮಹತ್ವದ ನಿರ್ಧಾರ

ಬಡ್ಡಿ ದರ :

ಕೇಂದ್ರ ಸರ್ಕಾರವು ಸುಕನ್ಯಾ ಸಮೃದ್ಧಿ ಯೋಜನೆಯಡಿಯಲ್ಲಿ ಶೇಕಡ ಎಂಟು ಪ್ರತಿಶತದಷ್ಟು ಬಡ್ಡಿಯನ್ನು ನೀಡಲಿದೆ. ಕೇಂದ್ರ ಸರ್ಕಾರದ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಹೆಣ್ಣು ಮಕ್ಕಳ ವಯಸ್ಸು 10 ವರ್ಷವಾಗಿರಬೇಕು. ಆದರೆ 10 ವರ್ಷದ ನಂತರ ಸುಕನ್ಯ ಸಮೃದ್ಧಿ ಯೋಜನೆಯ ಖಾತೆಯನ್ನು ತೆರೆಯಲು ಸಾಧ್ಯವಿಲ್ಲ. ಈ ಯೋಜನೆಯ ಅಡಿಯಲ್ಲಿ ಕೇಂದ್ರ ಸರ್ಕಾರದಿಂದ ಹೆಣ್ಣು ಮಕ್ಕಳಿಗೆ 64 ಲಕ್ಷ ರೂಪಾಯಿಗಳನ್ನು ನೀಡಲಾಗುತ್ತದೆ. ಈ ಯೋಜನೆಯಲ್ಲಿ ಕನಿಷ್ಠ 250 ರೂಪಾಯಿಗಳಿಂದ ಗರಿಷ್ಠ 1.50 ಲಕ್ಷ ರೂಪಾಯಿಗಳವರೆಗೆ ಪೋಷಕರು ತಮ್ಮ ಹೆಣ್ಣು ಮಕ್ಕಳ ಭವಿಷ್ಯಕ್ಕಾಗಿ ಹಣವನ್ನು ಹೂಡಿಕೆ ಮಾಡಬಹುದು. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಈ ಯೋಜನೆಯ ಅಡಿಯಲ್ಲಿ 12,500ಗಳನ್ನು ಪ್ರತಿ ತಿಂಗಳು ಹೂಡಿಕೆ ಮಾಡಬೇಕಾಗುತ್ತದೆ.

ಈ ಮೊತ್ತವು 1.5 ಲಕ್ಷದಷ್ಟು ಒಂದು ವರ್ಷದಲ್ಲಿ ಆಗುವುದನ್ನು ನೋಡಬಹುದಾಗಿದೆ. ಈ ಯೋಜನೆಯ ಪ್ರಮುಖ ವಿಷಯವೇನೆಂದರೆ, ಈ ಯೋಜನೆಗೆ ಸಂಬಂಧಿಸಿದಂತೆ ಯಾವುದೇ ರೀತಿಯ ತೆರಿಗೆಯನ್ನು ಪಾವತಿಸುವ ಅಗತ್ಯವಿಲ್ಲ. ಹೆಣ್ಣು ಮಗಳಿಗೆ 21 ವರ್ಷವಾದ ನಂತರ ಈ ಹಣವು ಮೆಚುರಿಟಿ ಆದಮೇಲೆ ಮುಕ್ತಾಯದ ಹಂತದಲ್ಲಿ ಎಂಟು ಪರ್ಸೆಂಟ್ ರಷ್ಟು ಬಡ್ಡಿಯ ಲಾಭವನ್ನು ಪಡೆಯುವುದರ ಮೂಲಕ ಒಟ್ಟು ಈ ಹಣವು 63,79,634 ರೂಪಾಯಿಗಳ ಲಾಭವನ್ನು ಹೆಣ್ಣು ಮಕ್ಕಳ ಪೋಷಕರು ಪಡೆಯಬಹುದಾಗಿದೆ.

ಹೀಗೆ ಕೇಂದ್ರ ಸರ್ಕಾರವು ಹೆಣ್ಣು ಮಕ್ಕಳಿಗಾಗಿ ಹಲವಾರು ಯೋಜನೆಗಳನ್ನು ಜಾರಿಗೆ ತಂದಿದ್ದು ಅದರಲ್ಲಿ ಸುಕನ್ಯ ಸಮೃದ್ಧಿ ಯೋಜನೆ ಒಂದಾಗಿದೆ ಎಂದು ಹೇಳಬಹುದಾಗಿದೆ. ಹೀಗೆ ಸುಕನ್ಯಾ ಸಮೃದ್ಧಿ ಯೋಜನೆಯ ಬಗ್ಗೆ ನಿಮ್ಮ ಸ್ನೇಹಿತರು ಅಥವಾ ಸಂಬಂಧಿಕರಲ್ಲಿ ಯಾರಾದರೂ ಹೆಣ್ಣು ಮಗುವಿಗೆ ಜನರು ನೀಡಿದ್ದಾರೆ ಅವರಿಗೆ ಈ ಮಾಹಿತಿಯನ್ನು ಶೇರ್ ಮಾಡಿ ಅವರು ಕೇಂದ್ರ ಸರ್ಕಾರದ ಈ ಯೋಜನೆಯ ಅಡಿಯಲ್ಲಿ ಹಣವನ್ನು ಹೂಡಿಕೆ ಮಾಡುವುದರ ಮೂಲಕ ಆ ಮಗುವು 21 ವರ್ಷ ತುಂಬಿದ ನಂತರ 64 ಲಕ್ಷ ರೂಪಾಯಿಗಳನ್ನು ಪಡೆಯಲು ಸಹಕಾರಿಯಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

Breaking News: ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಸರ್ಕಾರದ ಹೊಸ ಗುರಿ, ವಾಹನಗಳಲ್ಲಿ ಸಂಚರಿಸುವಾಗ ಪ್ಯಾನಿಕ್‌ ಬಟನ್‌ ಅಳವಡಿಕೆ

ರೈತರಿಗೆ ಭರ್ಜರಿ ಗುಡ್‌ ನ್ಯೂಸ್: ರಸಗೊಬ್ಬರದ ಬೆಲೆ ಭಾರೀ ಇಳಿಕೆ! ಡಿಎಪಿ ಹಾಗೂ ಯೂರಿಯಾ ಬೆಲೆ ಎಷ್ಟಾಗಿದೆ ಗೊತ್ತಾ?

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments