Friday, July 26, 2024
HomeGovt Schemeಗೃಹಲಕ್ಷ್ಮಿ ಹಣ ಪಡೆಯಲು ಈ ದಾಖಲೆ ಕಡ್ಡಾಯವಾಗಿದೆ..! ಅರ್ಜಿ ಸಲ್ಲಿಸಿದವರಿಗೆ ಮತ್ತೊಂದು ಆತಂಕ

ಗೃಹಲಕ್ಷ್ಮಿ ಹಣ ಪಡೆಯಲು ಈ ದಾಖಲೆ ಕಡ್ಡಾಯವಾಗಿದೆ..! ಅರ್ಜಿ ಸಲ್ಲಿಸಿದವರಿಗೆ ಮತ್ತೊಂದು ಆತಂಕ

ನಮಸ್ಕಾರ ಸ್ನೇಹಿತರೆ ಕಾಂಗ್ರೆಸ್ ಪಕ್ಷವು ಪ್ರಣಾಳಿಕೆಯಲ್ಲಿ ಭರವಸೆ ನೀಡಿದಂತೆ ಇದೀಗ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ನಂತರ ಜಾರಿಗೆ ತರುತ್ತಿದೆ. ಗ್ಯಾರಂಟಿ ಯೋಜನೆಗಳಲ್ಲಿ ಈಗಾಗಲೇ 4 ಯೋಜನೆಗಳಿಗೆ ಚಾಲನೆ ನೀಡಿದ್ದು ಯಶಸ್ವಿಯಾಗಿ ಜಾರಿಯಾಗಿರುವುದು ನೋಡಬಹುದು ನೋಡಬಹುದಾಗಿದೆ. ಅದರಂತೆ ಈಗ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತ ಮಹಿಳೆಯರಿಗೆ ರಾಜ್ಯ ಸರ್ಕಾರದಿಂದ ಹೊಸ ನಿಯಮವನ್ನು ಮಾಡಲಾಗಿದೆ. ಹಾಗಾದರೆ ಆ ನಿಯಮ ಏನು ಎಂಬುದರ ಬಗ್ಗೆ ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

this-document-is-mandatory-to-get-gruhalkshmi-money
this-document-is-mandatory-to-get-gruhalkshmi-money
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಗೆ ಹೊಸ ನಿಯಮ :

ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಕರ್ನಾಟಕ ರಾಜ್ಯದ ಮಹಿಳೆಯರಿಗೆ ಪ್ರತಿ ತಿಂಗಳು 2000ಗಳನ್ನು ನೀಡಲು ರಾಜ್ಯ ಸರ್ಕಾರವು ಯೋಜನೆಯನ್ನು ಜಾರಿಗೆ ತಂದಿದೆ. ಅದರಂತೆ ಈ ಯೋಜನೆಯ ಅಡಿಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದಂತಹ ಮಹಿಳೆಯರಿಗೆ ಅವರ ಬ್ಯಾಂಕ್ ಖಾತೆಗೆ ಸಾವಿರ ರೂಪಾಯಿಗಳ ಹಣವನ್ನು ನೀಡಲು ರಾಜ್ಯ ಸರ್ಕಾರ ತಿಳಿಸಿದ್ದು ಈ ಹಣವನ್ನು ನೀಡಲು ರೇಷನ್ ಕಾರ್ಡ್ ಹಾಗೂ ಬ್ಯಾಂಕ್ ಪಾಸ್ ಬುಕ್ ಆಧಾರ್ ಕಾರ್ಡ್ ಲಿಂಕ್ ಆಗಿರಬೇಕು ಎಂಬುದರ ಬಗ್ಗೆ ಈಗಾಗಲೇ ಎಲ್ಲರಿಗೂ ತಿಳಿದಿದೆ. ರೇಷನ್ ಕಾರ್ಡ್ ತಿದ್ದುಪಡಿ ಆಗಿದ್ದರೆ : ಗೃಹಲಕ್ಷ್ಮಿ ಯೋಜನೆಯ ಸೌಲಭ್ಯವನ್ನು ಪಡೆಯಬೇಕಾದರೆ ರೇಷನ್ ಕಾರ್ಡ್ ಅಗತ್ಯ ದಾಖಲೆಗಳಲ್ಲಿ ಒಂದಾಗಿದೆ. ಅದರಂತೆ ರೇಷನ್ ಕಾರ್ಡ್ ನಲ್ಲಿ ಕೆಲವರು ತಿದ್ದುಪಡಿ ಮಾಡಿಸಿಕೊಂಡಿದ್ದರೆ ಅಂತಹವರ ಖಾತೆಗೆ ಹಣ ಜಮೆ ಆಗಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನು ಓದಿ : ಸರ್ಕಾರದ ಹೊಸ ನಿಯಮ! ಮದುವೆಯಾಗುವವರು ಈ ತಪ್ಪು ಮಾಡಿದ್ರೆ ಹತ್ತು ವರ್ಷ ಜೈಲು ಶಿಕ್ಷೆ ಖಂಡಿತ..!

ಹಣ ಜಮಾ ಆಗದಿರಲು ಕಾರಣ :

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಾಗಲು ಪಡಿತರ ಚೀಟಿ ತಿದ್ದುಪಡಿ ಮಾಡಿಕೊಂಡವರಿಗೆ ಈಗ ಸಮಸ್ಯೆ ಎದುರಾಗುತ್ತಿದೆ. ಜಿಲ್ಲಾವಾರು ನೀಡಿರುವ ಅಂಕಿ ಅಂಶಗಳ ದಾಖಲೆಗಳ ಪ್ರಕಾರ ಪಡಿತರ ಚೀಟಿಗಳು ತಿದ್ದುಪಡಿ ಆಗದ ಹಿನ್ನೆಲೆಯಲ್ಲಿ ಗೃಹಲಕ್ಷ್ಮಿ ಯೋಜನೆಗೆ ಮಹಿಳೆಯರು ಅರ್ಜಿಯನ್ನು ಸಲ್ಲಿಸಿದಾಗ ಅರ್ಜಿ ಸ್ವೀಕೃತವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಕುಟುಂಬದ ಯಜಮಾನಿಯ ಹೆಸರು ಬದಲಾವಣೆ ಹಾಗೂ ಮೃತರ ಹೆಸರನ್ನು ತೆಗೆಸಿದವರ ಪಡಿತರ ಚೀಟಿ ಎಲ್ಲಿ ಅವರ ಹೆಸರು ಗೃಹಲಕ್ಷ್ಮಿ ಯೋಜನೆಗೆ ನೊಂದಣಿ ಮಾಡಿಸಲು ಸ್ವೀಕೃತವಾಗುತ್ತಿಲ್ಲ ಎಂದು ಹೇಳಲಾಗುತ್ತಿದೆ. ಆದರೆ ಮತ್ತೊಮ್ಮೆ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಕೆ ಮಾಡಬಹುದಾಗಿದೆ ಎಂದು ಹೇಳಲಾಗುತ್ತಿದೆ.

ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹಲವಾರು ಸಮಸ್ಯೆಗಳು ಮಹಿಳೆಯರಿಗೆ ಕಾಡುತ್ತಿದ್ದು ಇಂತಹ ಗೊಂದಲಗಳು ಮಹಿಳೆಯರಲ್ಲಿ ಸಾಕಷ್ಟು ಎಡೆ ಮಾಡಿಕೊಡುತ್ತಿವೆ. ಅಲ್ಲದೆ ಆಗಸ್ಟ್ ತಿಂಗಳಿನಲ್ಲಿ ಹಣ ಜಮಾ ಆಗುತ್ತದೆಯೋ ಇಲ್ಲವೋ ಎಂಬ ಗೊಂದಲಗಳು ಸೃಷ್ಟಿಯಾಗುತ್ತಿವೆ. ಗೃಹಲಕ್ಷ್ಮಿ ಯೋಜನೆಯ ಪ್ರಯೋಜನವನ್ನು ಒಟ್ಟಿನಲ್ಲಿ ಎಲ್ಲಾ ಮಹಿಳೆಯರು ಸಿಗುತ್ತದೆ ಎಂದು ಹೇಳಬಹುದಾಗಿದೆ. ಗೃಹಲಕ್ಷ್ಮಿ ಯೋಜನೆಗೆ ಇನ್ನೂ ಕೊನೆಯ ದಿನಾಂಕ ಅರ್ಜಿ ಸಲ್ಲಿಸಲು ನಿಗದಿಯಾಗದ ಕಾರಣ ಈ ಕೂಡಲೇ ಅರ್ಜಿಯನ್ನು ಯಾರು ಸಲ್ಲಿಸಿಲ್ಲವೋ ಅವರು ಸಲ್ಲಿಸಲು ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

10 ಗ್ರಾಂ ಚಿನ್ನ ಕೇವಲ 25 ಸಾವಿರ ರೂಪಾಯಿಗಳಿಗೆ : ಚಿನ್ನ ಖರೀದಿ ಮಾಡುವವರಿಗೆ ಇದು ಉತ್ತಮ ಅವಕಾಶ

ಅಂತೂ ಇಳಿಕೆಯಾಯ್ತು ಟೊಮೊಟೊ ಬೆಲೆ! ಇಂದಿನ ಟೊಮೊಟೊ ಬೆಲೆ ಕೇಳಿದ್ರೆ ಖುಷಿ ಪಡೋದು ಗ್ಯಾರಂಟಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments