Thursday, July 25, 2024
HomeGovt Schemeಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ಹೆಸರಿದ್ರೆ ಮಾತ್ರ ಹಣ! ಕೂಡಲೇ ಲಿಸ್ಟ್‌ ಚೆಕ್‌...

ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ಹೆಸರಿದ್ರೆ ಮಾತ್ರ ಹಣ! ಕೂಡಲೇ ಲಿಸ್ಟ್‌ ಚೆಕ್‌ ಮಾಡಿ

ನಮಸ್ಕಾರ ಸ್ನೇಹಿತರೆ, ಇವತ್ತಿನ ಲೇಖನದಲ್ಲಿ ನಿಮಗೆ ತಿಳಿಸುತ್ತಿರುವ ವಿಷಯ ಏನೆಂದರೆ, ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ಬಗ್ಗೆ. ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಈ ಯೋಜನೆಯ ಅಡಿಯಲ್ಲಿ ಮಹಿಳೆಯರು ಅರ್ಜಿ ಸಲ್ಲಿಸಿದ್ದರೆ ಅವರಿಗೆ ಪ್ರತಿ ತಿಂಗಳು 2000ಗಳನ್ನು ರಾಜ್ಯ ಸರ್ಕಾರವು ನೀಡಲು ನಿರ್ಧರಿಸಿದೆ. ರಾಜ್ಯ ಸರ್ಕಾರವು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ರೂ.2000ಗಳನ್ನು ಬಿಡುಗಡೆ ಮಾಡಿದ್ದು ಅಂಥವರ ಪಟ್ಟಿಯನ್ನು ಇದೀಗ ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂಬ ಬಗ್ಗೆ ಮಾಹಿತಿ ತಿಳಿದು ಬರುತ್ತಿದೆ. ಹಾಗಾದರೆ ನೀವು ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ನಿಮ್ಮ ಹೆಸರು ಈ ಪಟ್ಟಿಯಲ್ಲಿ ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಿ. ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯನ್ನು ಚೆಕ್ ಮಾಡಲು ಈ ಲೇಖನವನ್ನು ಸಂಪೂರ್ಣವಾಗಿ ತಿಳಿದುಕೊಳ್ಳಿ.

two-thousand-rupees-of-gruhalkshmi-yojana
two-thousand-rupees-of-gruhalkshmi-yojana
Join WhatsApp Group Join Telegram Group

ಗೃಹಲಕ್ಷ್ಮಿ ಯೋಜನೆಯ ಎರಡು ಸಾವಿರ ರೂಪಾಯಿಗಳು :

ಸುಮಾರು 1.10 ಕೋಟಿ ಹೆಣ್ಣು ಮಕ್ಕಳು ಈಗಾಗಲೇ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ. ನಗರ ಬಡ ಕುಟುಂಬಗಳಿಗೆ ತಮ್ಮ ಮನೆ ಮಾಲೀಕತ್ವದ ಕನಸನ್ನು ನನಸಾಗಿಸಲು ಗೃಹಲಕ್ಷ್ಮಿ ಯೋಜನೆಯ ವಿಶೇಷವಾಗಿ ಮಹಿಳೆಯರಿಗೆ ಭರವಸೆಯ ಸಂಕೇತವಾಗಿದೆ ಎಂದು ಹೇಳಬಹುದಾಗಿದೆ. ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಇನ್ನೇನು ಕೆಲವೇ ದಿನಗಳಲ್ಲಿ ಚಾಲನೆ ಸಿಗಲಿದೆ. ಆಗಸ್ಟ್ 30ರಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಲಕ್ಷ್ಮಿ ಯೋಜನೆಗೆ ಅಧಿಕೃತವಾಗಿ ಚಾಲನೆ ನೀಡುವುದರ ಮೂಲಕ ಮಹಿಳೆಯರಿಗೆ ಈ ಯೋಜನೆ ಪ್ರಯೋಜನವನ್ನು ಪಡೆಯುವಂತೆ ಮಾಡುತ್ತಿದ್ದಾರೆ. 6,000ಕ್ಕೂ ಅಧಿಕ ಪಂಚಾಯಿತಿಗಳು ಇದೇ ವೇಳೆಗೆ ಕರ್ನಾಟಕದಲ್ಲಿ ಎಲ್ಲಾ ನಗರಸಭೆ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ಜೊತೆಗೆ ನಗರ ಪಾಲಿಕೆಗಳಲ್ಲಿ ಅಂದೆ ಕಾರ್ಯಕ್ರಮಕ್ಕೆ ಏಕಕಾಲಕ್ಕೆ ಚಾಲನೆ ಸಿಗಲಿದೆ.

ಕಾರ್ಯಕ್ರಮದ ಚಾಲನೆ :

ಗೃಹಲಕ್ಷ್ಮಿ ಯೋಜನೆಯ ಚಾಲನೆ ಮೈಸೂರು ಮಹಾರಾಜ ಕಾಲೇಜು ಮೈದಾನದಲ್ಲಿ ನಡೆದ ದಿನದಿಂದಲೇ ಎಲ್ಲಾ ಮಹಿಳೆಯರಿಗೆ ಸರ್ಕಾರವು ಅವರ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಮಾಡುತ್ತದೆ. ಈ ಮಾಹಿತಿಯನ್ನು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿಯೇ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೂರು ದಿನಗಳ ಕಾಲ ಉಳಿಯಲಿದ್ದಾರೆ. ಹಾಗಾದರೆ ಹಣ ವರ್ಗಾವಣೆ ನಿಮ್ಮ ಖಾತೆಗೂ ಆಗುತ್ತದೆಯೇ ಎಂಬುದನ್ನು ತಿಳಿದುಕೊಳ್ಳಲು ಈ ಪಟ್ಟಿಯನ್ನು ನೀವು ನೋಡಿ.

ಇದನ್ನು ಓದಿ : ಕರ್ನಾಟಕದ ಪ್ರಮುಖ ವ್ಯಾಪಾರ ಐಡಿಯಾಗಳು: ಕಡಿಮೆ ಸಮಯ ಹೆಚ್ಚು ಹಣ, ಇಲ್ಲಿದೆ ಕಂಪ್ಲೀಟ್‌ ಡೀಟೇಲ್ಸ್

ಗೃಹಲಕ್ಷ್ಮಿ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಿದ ಸರ್ಕಾರ :

ರಾಜ್ಯ ಸರ್ಕಾರದ ಭರವಸೆಯ ಯೋಜನೆಯದ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ 2000 ಫಲಾನುಭವಿಗಳ ಲಿಸ್ಟ್ ಲಿಂಕನ್ನು ಸರ್ಕಾರವು ಬಿಡುಗಡೆ ಮಾಡಿದೆ. ನೀವು ನಿಮ್ಮ ಹೆಸರನ್ನು ಚೆಕ್ ಮಾಡಿ ಕೊಳ್ಳಬೇಕಾದರೆ ನಿಮ್ಮ ಜಿಲ್ಲೆ ತಾಲೂಕು ಗ್ರಾಮ ಪಂಚಾಯಿತಿ ಹಾಗೂ ಗ್ರಾಮಗಳನ್ನು ಆಯ್ಕೆ ಮಾಡಿಕೊಂಡು ನಿಮ್ಮ ಹೆಸರನ್ನು ಈ ಲಿಂಕ್ ನಲ್ಲಿ ನೋಡಬಹುದಾಗಿದೆ. ರಾಜ್ಯ ಸರ್ಕಾರದ ಅಧಿಕೃತ ವೆಬ್ಸೈಟ್ ಎಂದರೆ https://ahara.kar.nic.in/WebForms/Show_Village_List.aspx ಈ ವೆಬ್ ಸೈಟ್ ಗೆ ಭೇಟಿ ನೀಡುವುದರ ಮೂಲಕ ಹಣವನ್ನು ಪಡೆಯಲು ಅರ್ಹ ಇರುವ ಮಹಿಳೆಯರ ಪಟ್ಟಿಯನ್ನು ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ನೋಡಬಹುದಾಗಿದೆ.

ಹೀಗೆ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿ ದಂತೆ ಫಲಾನುಭವಿಗಳ ಪಟ್ಟಿ ಬಿಡುಗಡೆ ಮಾಡಿರುವುದರ ಬಗ್ಗೆ ಈ ಮಾಹಿತಿಯನ್ನು ಎಲ್ಲರಿಗೂ ಶೇರ್ ಮಾಡಿ. ಇದರಿಂದ ನಿಮ್ಮಲ್ಲಿ ಯಾರಾದರೂ ಗೃಹಲಕ್ಷ್ಮಿ ಯೋಜನೆಗೆ ಅರ್ಜಿಯನ್ನು ಸಲ್ಲಿಸಿದ್ದಾರೆ ಅವರು ತಮ್ಮ ಹೆಸರು ಇದೆಯೇ ಇಲ್ಲವೇ ಎಂಬುದನ್ನು ಚೆಕ್ ಮಾಡಿಕೊಳ್ಳಲು ಸುಲಭವಾಗುತ್ತದೆ ಧನ್ಯವಾದಗಳು.

ಇತರೆ ವಿಷಯಗಳು :

‘ಒಂದು ಭಾರತ-ಒಂದು ಟಿಕೆಟ್’! ಭಾರತೀಯ ರೈಲ್ವೇಯಲ್ಲಿ ಹೊಸ ನಿಯಮ, ಇದರ ವಿಶೇಷತೆ ಏನು ಗೊತ್ತಾ?

ರಾಜ್ಯದಲ್ಲಿ ಮಳೆ ಅಭಾವ; ಈ ಜಿಲ್ಲೆಗಳಲ್ಲಿ ಮೋಡ ಬಿತ್ತನೆ ಆರಂಭ, ನಿಮ್ಮ ತಾಲೂಕುಗಳು ಲಿಸ್ಟ್‌ ನಲ್ಲಿ ಇವೆಯಾ ಚೆಕ್‌ ಮಾಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments