Thursday, July 25, 2024
HomeTrending Newsವಿದ್ಯಾ ಧನ್ ವೇತನಕ್ಕೆ ಅರ್ಜಿ ಆಹ್ವಾನ ನೇರವಾಗಿ ಬ್ಯಾಂಕ್ ಖಾತೆಗೆ 10,000 ಬರಲಿದೆ

ವಿದ್ಯಾ ಧನ್ ವೇತನಕ್ಕೆ ಅರ್ಜಿ ಆಹ್ವಾನ ನೇರವಾಗಿ ಬ್ಯಾಂಕ್ ಖಾತೆಗೆ 10,000 ಬರಲಿದೆ

ನಮಸ್ಕಾರ ಸ್ನೇಹಿತರೆ ಇದೀಗ ನಿಮಗೆ ತಿಳಿಸುತ್ತಿರುವ ವಿಷಯವೇನೆoದರೆ ವಿದ್ಯಾಧನ್ ವಿದ್ಯಾರ್ಥಿ ವೇತನದ ಬಗ್ಗೆ. ಈ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದಂತೆ ಪಡೆಯಲು ಯಾವೆಲ್ಲ ಅರ್ಹತೆಗಳನ್ನು ಹೊಂದಿರಬೇಕು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ ಹಾಗೂ ಅರ್ಜಿ ಸಲ್ಲಿಸಲು ಬೇಕಾದ ದೇಖಲೆಗಳು ಯಾವುವು ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಈ ಕೆಳಗಿನಂತೆ ನೀವು ನೋಡಬಹುದು.

Vidya Dhan Scholarship
Vidya Dhan Scholarship
Join WhatsApp Group Join Telegram Group

ವಿದ್ಯಾ ಧನ್ ವಿದ್ಯಾರ್ಥಿ ವೇತನ :

ಈ ವಿದ್ಯಾರ್ಥಿ ವೇತನವನ್ನು ಸರೋಜಿನಿ ದಾಮೋದರ್ ಫೌಂಡೇಶನ್ ನೀಡುತ್ತಿದೆ. ಈ ವಿದ್ಯಾರ್ಥಿ ವೇತನದ ಅಭಿವೃದ್ಧಿಯ ಪ್ರಮುಖ ಉದ್ದೇಶವೇನೆಂದರೆ 12ನೇ ತರಗತಿಯಲ್ಲಿ ಬೋರ್ಡ್ ಪರೀಕ್ಷೆಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ವಿದ್ಯಾರ್ಥಿಗಳಿಗೆ ಮೂಲಭೂತ ಆರ್ಥಿಕ ಹತೋಟಿ ಹೊಂದಿದ ಜನರಿಗೆ ಅವಕಾಶಗಳನ್ನು ಒದಗಿಸುವುದಾಗಿದೆ.

ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು :

ವಿದ್ಯಾ ಧನ್ ವಿದ್ಯಾರ್ಥಿ ವೇತನಕ್ಕೆ ವಿದ್ಯಾರ್ಥಿಗಳು ಕೆಲವೊಂದು ಅರ್ಹತೆಯನ್ನು ಹೊಂದಿರಬೇಕು . ಅದಲ್ಲದೆ ಉತ್ತೀರ್ಣರಾಗಿರಬೇಕು ಅದು ಹೀಗೆಂದರೆ. ಈ ಹತ್ತನೇ ತರಗತಿಯಲ್ಲಿ ಪರಿಸ್ತುತ 90 ಪರ್ಸೆಂಟ್ ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು ಅಥವಾ ಎಲ್ಲಾ ವಿಷಯಗಳಲ್ಲಿಯೂ ಸಹ ಪಡೆದಿರಬೇಕು. ಅಭ್ಯರ್ಥಿಗಳ ಕುಟುಂಬದ ಆದಾಯವು 2 ಲಕ್ಷಕ್ಕಿಂತ ಹೆಚ್ಚಾಗಿರಬಾರದು.

ಆಯ್ಕೆಯ ವಿಧಾನ :

ಶೈಕ್ಷಣಿಕ ಕಾರ್ಯಕ್ಷಮತೆ ಮತ್ತು ಅರ್ಜಿ ನಮೂನೆಯಲ್ಲಿ ವಿದ್ಯಾರ್ಥಿಗಳ ಹೆಸರನ್ನು ಉಲ್ಲೇಖಿಸಿರುವ ಮಾಹಿತಿಯ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಅನ್ನು ಮೊದಲು ಮಾಡಲಾಗುತ್ತದೆ. ಅದರಂತೆ ಈ ಶಾರ್ಟ್ ಲಿಸ್ಟ್ ನಲ್ಲಿದ್ದ ಅಭ್ಯರ್ಥಿಗಳು ಕಿರುಪರೀಕ್ಷೆ ಅಥವಾ ಸಂದರ್ಶನಕ್ಕೆ ಕರೆಯಲಾಗುವುದು. ನಂತರ ಅವರ ಇಮೇಲ್ ಅಥವಾ ಎಸ್ಎಂಎಸ್ ಮೂಲಕ ಪರೀಕ್ಷೆಯ ದಿನಾಂಕ ಹಾಗೂ ಪರೀಕ್ಷೆಯ ಸ್ಥಳದ ವಿವರವನ್ನು ಪ್ರತ್ಯೇಕವಾಗಿ ತಿಳಿಸಲಾಗುತ್ತದೆ.

ವಿದ್ಯಾರ್ಥಿ ವೇತನದ ಹಣ :

ಕೋರ್ಸ್ಗೆ ಅನುಗುಣವಾಗಿ ಅಭ್ಯರ್ಥಿಗಳಿಗೆ ವಾರ್ಷಿಕ 10 ಸಾವಿರದಿಂದ ರೂಪಾಯಿ 60,000ಗಳವರೆಗೆ ವಿದ್ಯಾರ್ಥಿ ವೇತನವನ್ನು ನೀಡಲಾಗುತ್ತದೆ.

ಇದನ್ನು ಓದಿ : ಸರ್ಕಾರದಿಂದ ಹೊಸ ಆದೇಶ : ಫ್ರೀ ರೇಶನ್ ಪಡೆಯುವ ಮೊದಲು ನಿಮ್ಮ ಮನೆಯಲ್ಲಿ ಈ ವಸ್ತು ಇದ್ದೀಯ ನೋಡಿಕೊಳ್ಳಿ

ಅರ್ಜಿ ಸಲ್ಲಿಸಲು ಬೇಕಾದ ದಾಖಲೆಗಳು:

ಅಭ್ಯರ್ಥಿಗಳ ಇತ್ತೀಚಿನ ಪಾಸ್ಪೋರ್ಟ್ ಸೈಜ್ ನ ಭಾವಚಿತ್ರ ಹಾಗೂ 10ನೇ ತರಗತಿಯ ಮೂಲ ಅಥವಾ ತಾತ್ಕಾಲಿಕ ಅಂಕಪಟ್ಟಿ ಹಾಗೂ ಆದಾಯ ಪ್ರಮಾಣ ಪತ್ರ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :

31-07-2023 ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿರುತ್ತದೆ ಹಾಗಾಗಿ ವಿದ್ಯಾರ್ಥಿಗಳು ಬೇಗನೆ ಅರ್ಜಿಯನ್ನು ಸಲ್ಲಿಸಲು ಪ್ರಾರಂಭಿಸಿ

ಹೀಗೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣವನ್ನು ಪಡೆದುಕೊಳ್ಳಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ಇಚ್ಚಿಸಿದ್ದರೆ ಅಂತಹ ವಿದ್ಯಾರ್ಥಿಗಳು ಈ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸುವುದರ ಮೂಲಕ ಇದರ ಪ್ರಯೋಜನವನ್ನು ಪಡೆದುಕೊಂಡು ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಬಹುದು. ಇಂತಹ ಮಾಹಿತಿಯು ನಿಮ್ಮ ಸಂಬಂಧಿಕರಿಗೂ ಹಾಗೂ ಸ್ನೇಹಿತರಿಗೂ ಜೊತೆಗೆ 10ನೇ ತರಗತಿಯನ್ನು ಪಾಸ್ ಮಾಡಿದವರಿಗೂ ಸಹ ಶೇರ್ ಮಾಡಿ ಧನ್ಯವಾದಗಳು.

ವಿದ್ಯಾ ವರ್ಧನ್ ವೇತನ ಪಡೆಯಲು ಎಷ್ಟು ಪರ್ಸೆಂಟ್ ತೆಗೆದಿರಬೇಕು?

ಶೇಕಡ 90% ತೆಗೆದಿರಬೇಕು

ಕುಟುಂಬದ ವಾರ್ಷಿಕ ಆದಾಯ ಎಷ್ಟು ಇರಬೇಕು ?

ಕುಟುಂಬದ ವಾರ್ಷಿಕ ಆದಾಯ 2 ಲಕ್ಷಕ್ಕಿಂತ ಹೆಚ್ಚಿನ ಬಾರದು

ವಿದ್ಯಾರ್ಥಿಗಳಿಗೆ ಸ್ಕಾಲರ್ಶಿಪ್ ಎಷ್ಟು ದೊರೆಯುತ್ತದೆ ?

ಶಿಕ್ಷಣದ ಆಧಾರದ ಮೇಲೆ 10,000 ದಿಂದ 60,000 ವರೆಗೂ ಸಹ ಸಿಗುತ್ತದೆ

ಇದನ್ನು ಓದಿ : ರಿಲಯನ್ಸ್ ವತಿಯಿಂದ ಪಾರ್ಟ್ ಟೈಮ್ ಜಾಬ್ ಹುಡುಕುತ್ತಿರುವವರಿಗೆ ಭರ್ಜರಿ ಅವಕಾಶ! PUC ಮತ್ತುSSLC ಪಾಸಾದ್ರೆ ಸಾಕು

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments