Saturday, July 27, 2024
HomeTrending NewsBaking News : ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಂತಹ ಎಲ್ಲಾ ಜನರಿಗೆ ಬೆಳ್ಳಂಬೆಳ್ಳಿ ಹೊಸ ರೂಲ್ಸ್...

Baking News : ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಂತಹ ಎಲ್ಲಾ ಜನರಿಗೆ ಬೆಳ್ಳಂಬೆಳ್ಳಿ ಹೊಸ ರೂಲ್ಸ್ ಮುಖದಲ್ಲಿ ಮಂದಹಾಸ…!

ನಮಸ್ಕಾರ ಸ್ನೇಹಿತರೆ ಜಾರಿಗೊಳಿಸಲು ನಿರ್ಧರಿಸಿತ್ತು. ಅದರಂತೆ ಈಗ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬಂದ ನಂತರ ಇದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುವಲ್ಲಿ ಪ್ರಯತ್ನ ಮಾಡುತ್ತಿದೆ ಅದರಂತೆ ಈಗ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿರುವುದು ನೋಡಬಹುದಾಗಿದೆ. ಆ ಗ್ಯಾರೆಂಟಿ ಯೋಜನೆಗಲ್ಲಿ ಗೃಹಜೋತಿ ಯೋಜನೆ ಗೃಹಲಕ್ಷ್ಮಿ ಯೋಜನೆ ಅನ್ನಭಾಗ್ಯ ಯೋಜನೆ ಹಾಗೂ ಶಕ್ತಿ ಯೋಜನೆಯು ಯಶಸ್ವಿಯಾಗಿ ತನ್ನ ಕಾರ್ಯವನ್ನು ಮುಂದುವರಿಸುತ್ತಿದೆ. ಅದರಲ್ಲಿ ಈಗ ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿ ದಂತೆ ರಾಜ್ಯ ಸರ್ಕಾರಕ್ಕೇ ಉತ್ತಮ ಬೆಂಬಲ ಹಾಗೂ ಪ್ರತಿಕ್ರಿಯೆಯು ಸಿಕ್ಕಿರುವುದು ನೋಡಬಹುದಾಗಿದೆ. ಅದರಂತೆ ಈಗ ಗೃಹಜ್ಯೋತಿ ಯೋಜನೆಗೆ ಸಂಬಂಧಿಸಿ ದಂತೆ ಕರೆಂಟ್ ಬಿಲ್ ಬಾಕಿ ಉಳಿಸಿಕೊಂಡಿರುವಂತಹ ಎಲ್ಲರಿಗೂ ಸಹ ರಾಜ್ಯ ಸರ್ಕಾರವು ಹೊಸ ರೂಲ್ಸ್ ಅನ್ನು ಮಾಡಿದೆ. ಹಾಗಾದರೆ ರಾಜ್ಯ ಸರ್ಕಾರದ ಈ ಹೊಸ ನಿಯಮ ಯಾವುದು ಎಂಬ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ತಿಳಿಸಲಾಗುತ್ತದೆ.

Waiver of outstanding electricity bills
Waiver of outstanding electricity bills
Join WhatsApp Group Join Telegram Group

ಸರ್ಕಾರದಿಂದ ಗುಡ್ ನ್ಯೂಸ್ :

ಗೃಹಜೋತಿ ಯೋಜನೆಯ ಸೌಲಭ್ಯವನ್ನು ಆಗಸ್ಟ್ ನಿಂದ ಪಡೆಯಬೇಕಾದರೆ ಪ್ರತಿಯೊಬ್ಬರು ಸಹ ತಮ್ಮ ಹಿಂದಿನ ತಿಂಗಳು ಬಾಕಿ ಇರುವಂತಹ ವಿದ್ಯುತ್ ಬಿಲ್ಲನ್ನು ಗ್ರಾಹಕರು ಪಾವತಿಸಲೇಬೇಕು ಎಂದು ತಿಳಿಸಲಾಗಿತ್ತು. ಆದರೆ ಇದೀಗ ಸರ್ಕಾರವು ಸೆಪ್ಟೆಂಬರ್ 30ರ ಒಳಗೆ ಈ ಬಾಕಿ ಉಳಿದಿರುವಂತಹ ವಿದ್ಯುತ್ ಬಿಲ್ ಅನ್ನು ಪಾವತಿಸಬೇಕೆಂದು ವಿದ್ಯುತ್ ಇಲಾಖೆ ತಿಳಿಸಿದೆ. ಇದು ಪಾವತಿ ಮಾಡಿದರೆ ಮಾತ್ರ ಈ ಯೋಜನೆಯ ಪ್ರಯೋಜನವನ್ನು ಆಗಸ್ಟ್ ತಿಂಗಳ ಬಿಲ್ ನಲ್ಲಿ ದೊರೆಯಲಿದೆ ಎಂದು ಹೇಳಲಾಗಿದೆ. ಈ ಯೋಜನೆಗೆ ಸಂಬಂಧಿಸಿ ದಂತೆ ಗ್ರಾಹಕರು ಕಳೆದ ಮೂರು ತಿಂಗಳಿನಿಂದಲೂ ವಿದ್ಯುತ್ ಬಿಲ್ಲನ್ನು ಬಾಕಿ ಉಳಿಸಿಕೊಂಡಿದ್ದರು ಸಹ ಯೋಜನೆಯ ಪ್ರಯೋಜನವನ್ನು ಪಡೆಯಬಹುದಾಗಿದೆ.

ಬಾಕಿ ಇರುವ ವಿದ್ಯುತ್ ಬಿಲ್ ಮನ್ನಾ :

ಗೃಹಜೋತಿ ಯೋಜನೆ ಗ್ರಾಹಕರಿಗೆ ಮತ್ತಷ್ಟು ಅನುಕೂಲವನ್ನು ಇಂಧನ ಇಲಾಖೆಯು ಘೋಷಣೆ ಮಾಡಿದ್ದು, ಈ ಯೋಜನೆಯಡಿಯಲ್ಲಿ ವಿದ್ಯುತ್ ಬಿಲ್ ಹಲವು ತಿಂಗಳಿನಿಂದಲೂ ಬಾಕಿ ಇದ್ದರೂ ಸಹ ಉಚಿತ ವಿದ್ಯುತ್ ಬಿಲ್ಲನ್ನು ನೀಡಲು ಇಂಧನ ಇಲಾಖೆಯು ನಿರ್ಧರಿಸಿರುವುದರ ಬಗ್ಗೆ ಮಾಹಿತಿಯನ್ನು ನೀಡಿದೆ. ಅಲ್ಲದೆ ವಿದ್ಯುತ್ ಬಿಲ್ ಬಾಕಿ ಇದ್ದರೂ ಸಹ ಅದನ್ನು ಮನ್ನಾ ಮಾಡಲು ಇಂಧನ ಇಲಾಖೆಯು ನಿರ್ಧರಿಸಿದೆ.

ಇದನ್ನು ಓದಿ : ಹಣಕಾಸು ಇಲಾಖೆಯಿಂದ ಗೃಹಲಕ್ಷ್ಮಿ ಯೋಜನೆಗೆ ಕಂಡೀಷನ್ ! ಪ್ರತಿ ತಿಂಗಳು 2000 ಹಣ ಸಿಗಲ್ಲ…. ಸಿಗಲ್ಲ…!

ಗೃಹ ಜ್ಯೋತಿ ಯೋಜನೆಗೆ ಆಗಸ್ಟ್ 15ರಂದು ಚಾಲನೆ :

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹಜೋತಿ ಯೋಜನೆಗೆ ಆಗಸ್ಟ್ 15ರಂದು ಚಾಲನೆ ನೀಡಲಿದ್ದಾರೆ. ಈ ಯೋಜನೆಗೆ ಸಂಬಂಧಿಸಿದಂತೆ ಒಂದು ಕೋಟಿಗೂ ಹೆಚ್ಚಿನ ಜನರು ಅರ್ಜಿಯನ್ನು ಸಲ್ಲಿಸಿದ್ದು ಈ ಯೋಜನೆಯ ಸೌಲಭ್ಯವನ್ನು ಆಗಸ್ಟ್ ತಿಂಗಳಿನಲ್ಲಿ ಪಡೆಯಲಿದ್ದಾರೆ. ಈ ಯೋಜನೆಗೆ 1.40 ಕೋಟಿ ಫಲಾನುಭವಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ.

ಹೀಗೆ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಯಶಸ್ವಿ ಆಗುತ್ತಿರುವುದು ರಾಜ್ಯ ಸರ್ಕಾರದ ಸಫಲತೆಯ ಬಗ್ಗೆ ತಿಳಿಸುತ್ತದೆ.
ರಾಜ್ಯ ಸರ್ಕಾರದ ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿದಂತೆ ನೀಡಿರುವ ಈ ಹೊಸ ನಿಯಮವು ಗ್ರಾಹಕರ ಮುಖದಲ್ಲಿ ಈಗ ಸಂತೋಷವನ್ನು ನೀಡಿದೆ. ಹೀಗೆ ಗೃಹ ಜ್ಯೋತಿ ಯೋಜನೆಗೆ ಸಂಬಂಧಿಸಿ ದಂತೆ ನಿಮ್ಮ ಸ್ನೇಹಿತರು ಹಾಗೂ ಸಂಬಂಧಿಕರಿಗೂ ಸಹ ಈ ಯೋಜನೆಯ ಪ್ರಯೋಜನವನ್ನು ಪಡೆಯುವಂತೆ ಈ ಮಾಹಿತಿಯನ್ನು ಶೇರ್ ಮಾಡಿ ಧನ್ಯವಾದಗಳು.

ಇತರೆ ವಿಷಯಗಳು :

2 ಲಕ್ಷದವರೆಗೆ ರೈತರ ಸಾಲ ಮನ್ನಾ! ಕೆಸಿಸಿ ಸಾಲ ಮನ್ನಾ ಮಾಡಲು ಸರ್ಕಾರದ ನಿರ್ಧಾರ, ಈ ಪಟ್ಟಿಯಲ್ಲಿ ನಿಮ್ಮ ಹೆಸರಿದ್ಯಾ ಕೂಡಲೇ ಚೆಕ್‌ ಮಾಡಿ

KSRTC : ಪುರುಷರಿಗೆ ಕೆಎಸ್ಆರ್‌ಟಿಸಿಯಿಂದ ಬೆಳ್ಳಂಬೆಳಗ್ಗೆ ಸಿಹಿ ಸುದ್ದಿ! ಈಗಲೇ ಪುರುಷರು ಅರ್ಜಿ ಹಾಕಲು ಸಿದ್ದರಾಗಿರಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments