Friday, July 26, 2024
HomeTrending Newsಇಂದಿನ ಬಿಸಿ ಬಿಸಿ ಸುದ್ದಿ! 5 ನೇ ಗ್ಯಾರೆಂಟಿಗೆ ನೊಂದಣಿ ಆರಂಭ! ಅರ್ಜಿ ಸಲ್ಲಿಸಲು ಅರ್ಹತೆ...

ಇಂದಿನ ಬಿಸಿ ಬಿಸಿ ಸುದ್ದಿ! 5 ನೇ ಗ್ಯಾರೆಂಟಿಗೆ ನೊಂದಣಿ ಆರಂಭ! ಅರ್ಜಿ ಸಲ್ಲಿಸಲು ಅರ್ಹತೆ ಮತ್ತು ಅಗತ್ಯ ದಾಖಲೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

ನಮಸ್ಕಾರ ಸ್ನೇಹಿತರೆ ರಾಜ್ಯ ಸರ್ಕಾರವು ಜಾರಿಗೆ ಬಂದಾಗಿನಿಂದ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದು ಯೋಜನೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಾಕಷ್ಟು ಶ್ರಮಿಸುತ್ತಿದೆ. ಅದರಂತೆ ಈಗ ಇದು ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಯಾಗಿರುವುದನ್ನು ನೋಡಬಹುದಾಗಿದೆ. ಈಗಾಗಲೇ ಈ 5 ಗ್ಯಾರಂಟಿ ಯೋಜನೆಗಳಲ್ಲಿ ನಾಲ್ಕು ಗ್ಯಾರಂಟಿ ಯೋಜನೆಗಳ ಪ್ರಯೋಜನವನ್ನು ರಾಜ್ಯದ ಜನತೆಯು ಪಡೆಯುತ್ತಿದ್ದಾರೆ. ಮಹಿಳೆಯರು ಶಕ್ತಿ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯುತ್ತಿರುವುದನ್ನು ನಾವು ನೋಡಬಹುದಾಗಿದೆ. ಅದರಂತೆ ಈಗ ಗ್ಯಾರಂಟಿ ಯೋಜನೆಗಳಲ್ಲಿ ಈಗ ಯುವ ನಿಧಿ ಯೋಜನೆ ಸಹ ಒಂದಾಗಿದ್ದು ಆ ಯೋಜನೆಗೆ ಸಂಬಂಧಿಸಿ ದಂತೆ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ನಿಮಗೆ ನೀಡಲಾಗುತ್ತದೆ.

Yuvanidi Yojana registration starts
Yuvanidi Yojana registration starts
Join WhatsApp Group Join Telegram Group

ಯುವನಿಧಿ ಯೋಜನೆ 2023 :

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಲ್ಲಿ ಒಂದಾದ ಯುವ ನಿಧಿ ಯೋಜನೆ ಜಾರಿಗೆ ತರಲು ರಾಜ್ಯ ಸರ್ಕಾರವು ಈ ಬಗ್ಗೆ ಯೋಚಿಸಿದ್ದು, ಈ ಯೋಜನೆಯ ಅಡಿಯಲ್ಲಿ ರಾಜ್ಯದ ಯುವಕರು ರಾಜ್ಯ ಸರ್ಕಾರದಿಂದ ಪ್ರತಿ ತಿಂಗಳು ಹಣವನ್ನು ಪಡೆಯಲಿದ್ದಾರೆ. ಸಚಿವ ಸಂಪುಟ ಸಭೆಯಲ್ಲಿ ಯುವ ನಿಧಿ ಯೋಜನೆಗೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದ್ದು ಮಾಸಿಕ ಭತ್ಯೆ ಕುರಿತಾಗಿ ನಿರುದ್ಯೋಗಿಗಳಿಗೆ ಹೊಸ ಮಾರ್ಗ ಸೂಚಿಯನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಲಿದೆ.

ಯುವ ನಿಧಿ ಯೋಜನೆಯ ಪ್ರಯೋಜನಗಳು :

ಇವನಿಗೆ ಯೋಜನೆಯನ್ನು ಪಡೆಯಬೇಕಾದರೆ ಅಭ್ಯರ್ಥಿಗಳು ವೃತ್ತಿಪರ ಕೋರ್ಸ್ ಗಳನ್ನು ಒಳಗೊಂಡ ಎಲ್ಲಾ ನಿರುದ್ಯೋಗಿಗಳು ಈ ಯೋಜನೆಯ ಸಂಪೂರ್ಣ ಪ್ರಯೋಜನವನ್ನು ಪಡೆಯಬಹುದಾಗಿದೆ. ಈ ಯೋಜನೆಯಡಿಯಲ್ಲಿ 3000ಗಳನ್ನು ಪ್ರತಿ ತಿಂಗಳು ಪದವೀಧರರಿಗೆ ಹಾಗೂ ಡಿಪ್ಲೋಮೋ ಪದವೀಧರರಿಗೆ 1500 ನಿರುದ್ಯೋಗ ಬಗ್ಗೆಯನ್ನು ರಾಜ್ಯ ಸರ್ಕಾರವು ನೀಡಲು ನಿರ್ಧರಿಸಿದೆ.

ಯುವನಿಧಿ ಯೋಜನೆಯ ಅರ್ಹತೆಗಳು :

ರಾಜ್ಯ ಸರ್ಕಾರದ ಈ ಯೋಜನೆಯ ಲಾಭವನ್ನು ಪಡೆಯಬೇಕಾದರೆ 2022 23ನೇ ಸಾಲಿನಲ್ಲಿ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಆರು ತಿಂಗಳುಗಳ ಕಾಲಾವಧಿಗೆ ಉದ್ಯೋಗ ಸಿಗದಿದ್ದರೆ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯ ಲಾಭ ಪಡೆಯಬಹುದಾಗಿದೆ. ಈ ಯೋಜನೆಯ ಅಡಿಯಲ್ಲಿ ನಿರುದ್ಯೋಗ ಪರಿಚಯಯನ್ನು ಕನಿಷ್ಠ ಎರಡು ವರ್ಷಗಳವರೆಗೆ ನೀಡಲಾಗುತ್ತದೆ. ಎರಡು ವರ್ಷದೊಳಗೆ ನಿರುದ್ಯೋಗಿಗಳಿಗೆ ಉದ್ಯೋಗ ದೊರೆತರೆ ಈ ಯೋಜನೆಯ ಸೌಲಭ್ಯವನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಾಗುತ್ತದೆ. ಈ ಯೋಜನೆಯ ಹಣವನ್ನು ನಿರುದ್ಯೋಗಿಗಳಿಗೆ ಡಿಬಿಟಿ ಮೂಲಕ ಪ್ರತಿ ತಿಂಗಳು ನೇರವಾಗಿ ಅವರ ಬ್ಯಾಂಕ್ ಖಾತೆಗೆ ನೀಡಲಾಗುತ್ತದೆ. ಅಭ್ಯರ್ಥಿಗಳು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬೇಕಾದರೆ ಸೇವಾ ಸಿಂಧು ಪೋರ್ಟಲ್ನ ಮೂಲಕ ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಲು ರಾಜ್ಯ ಸರ್ಕಾರವು ಅವಕಾಶ ಕಲ್ಪಿಸಿದೆ. ಈ ಯೋಜನೆಗೆ ಅರ್ಜಿಯನ್ನು ಉದ್ಯೋಗ ಇರುವವರು ಸಲ್ಲಿಸಿದರೆ ಅವರು ರಾಜ್ಯ ಸರ್ಕಾರಕ್ಕೆ ಹೆಚ್ಚಿನದಂಡವನ್ನು ಕಟ್ಟಬೇಕಾಗುತ್ತದೆ.

ಇದನ್ನು ಓದಿ : ರೈತರಿಗೆ ಇಂದಿನ ಬಿಸಿ ಬಿಸಿ ಸುದ್ದಿ! ಈ ಜಿಲ್ಲೆಯ ಎಲ್ಲಾ ರೈತರ ಸಾಲ ಮನ್ನಾ! ಹೊಸ ಪಟ್ಟಿಯಲ್ಲಿ ನಿಮ್ಮ ಹೆಸರು ತಿಳಿಯಲು ಇಲ್ಲಿ ಕ್ಲಿಕ್‌ ಮಾಡಿ

ಅರ್ಜಿ ಸಲ್ಲಿಸಲು ಬೇಕಾದ ಅಗತ್ಯ ದಾಖಲೆಗಳು :

ಯುವನಿಧಿ ಯೋಜನೆಗೆ ನಿರುದ್ಯೋಗಿಗಳ ಅರ್ಜಿಯನ್ನು ಸಲ್ಲಿಸಬೇಕಾದರೆ ಕೆಲವೊಂದು ಅಗತ್ಯ ದಾಖಲೆಗಳನ್ನು ಹೊಂದಿರಬೇಕಾಗುತ್ತದೆ ಅವುಗಳೆಂದರೆ, ಅಭ್ಯರ್ಥಿಗಳು 2022 23ನೇ ಸಾಲಿನಲ್ಲಿ ಉತ್ತೀರ್ಣರಾಗಿ ಅವರು ಆರು ತಿಂಗಳು ಉದ್ಯೋಗ ಇಲ್ಲದೆ ಇದ್ದರೆ ಅವರು ಈ ಯೋಜನೆಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಗುರುತಿನ ಚೀಟಿ ಆಧಾರ್ ಕಾರ್ಡ್, ಬ್ಯಾಂಕ್ ಪಾಸ್ ಬುಕ್, ಪಾಸ್ಪೋರ್ಟ್ ಸೈಜ್ ಫೋಟೋ ,ಆದಾಯ ಪ್ರಮಾಣ ಪತ್ರ ,ಜಾತಿ ಪ್ರಮಾಣ ಪತ್ರ ಹೀಗೆ ಕೆಲವೊಂದು ಅಗತ್ಯ ದಾಖಲೆಗಳನ್ನು ಅಭ್ಯರ್ಥಿಗಳು ಹೊಂದಿರಬೇಕಾಗುತ್ತದೆ.

ಹೀಗೆ ರಾಜ್ಯ ಸರ್ಕಾರದ ಯುವ ನಿಧಿ ಯೋಜನೆಯು ರಾಜ್ಯದ ನಿರುದ್ಯೋಗಿ ಯುವಕರಿಗೆ ಒಂದು ಆಶಾಕಿರಣವಾಗಿದೆ ಎಂದು ಹೇಳಬಹುದಾಗಿದೆ. ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಲಳಲ್ಲಿ 4 ಗ್ಯಾರೆಂಟಿ ಯೋಜನೆಗಳು ಈಗಾಗಲೇ ಯಶಸ್ವಿಯಾಗಿದ್ದು ಈ ಯೋಜನೆ ಸಹ ಯಶಸ್ವಿಯಾಗಲಿ ಎಂದು ಭಾವಿಸುತ್ತೇನೆ ಧನ್ಯವಾದಗಳು.

ಇತರೆ ವಿಷಯಗಳು :

ಟೊಮೇಟೋ ಬೆಲೆ ಏಕಾಏಕಿ ಕುಸಿತ; ಕೆಂಪು ಸುಂದರಿ ಪ್ರಿಯರ ಮುಖದಲ್ಲಿ ಮಂದಹಾಸ! ರೈತರ ಮೊಗದಲ್ಲಿ ಆತಂಕ

ಬೆಳೆ ವಿಮೆ ಗಡುವು ವಿಸ್ತರಣೆ, ಈ ದಿನಾಂಕದೊಳಗೆ ಅರ್ಜಿ ಸಲ್ಲಿಸಿ ಲಾಭ ಪಡೆಯಿರಿ, ಸಂಪೂರ್ಣ ಮಾಹಿತಿಗಾಗಿ ಇಲ್ಲಿ ನೋಡಿ

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments